ಬಂಟ್ವಾಳ-ಮೂಡಬಿದಿರೆ ರಸ್ತೆ : ಮರಬಿದ್ದು ವಾಹನ ಸಂಚಾರಕ್ಕೆ ಅಡಚಣೆ

Team Udayavani, Jun 27, 2019, 6:01 AM IST

2606BTLPH5A

ಬಂಟ್ವಾಳ: ಬಿ.ಸಿ.ರೋಡ್‌ – ಮೂಡುಬಿದಿರೆ ಸಂಪರ್ಕ ರಸ್ತೆಯ ಬಿ. ಕಸ್ಬಾ ಗ್ರಾಮ ಮಂಡಾಡಿ ವಿದ್ಯಾಗಿರಿಯಲ್ಲಿ ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಗಾಳಿ ಮಳೆಗೆ ಮರವೊಂದು ರಸ್ತೆಗೆ ಉರುಳಿ ಸುಮಾರು ಅರ್ಧ ಗಂಟೆ ಹೊತ್ತು ಸಂಚಾರ ಅಡಚಣೆ ಆಗಿತ್ತು.

ಮರ ಉರುಳುವಾಗ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರ ಇಲ್ಲದ ಕಾರಣ ಯಾವುದೇ ಅಪಾಯ ಎದುರಾಗಿಲ್ಲ. ಮೂಡಬಿದಿರೆ, ಮೂಲರಪಟ್ನ, ವಾಮದಪದವು, ವೇಣೂರು ಸಹಿತ ಈ ರಸ್ತೆಯಲ್ಲಿ ಸಂಚರಿಸುವ ಬಸ್‌ ಮತ್ತಿತರ ವಾಹನಗಳನ್ನು ಬದಲಿ ರಸ್ತೆಯಲ್ಲಿ ಹೋಗಲು ಸೂಚಿಸಲಾಯಿತು. ಮರ ತೆರವಾದ ಬಳಿಕ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮಳೆಯಿಂದ ರಸ್ತೆಯಲ್ಲಿ ನೀರು ಹರಿದು ಡಾಮರಿನ ಮೇಲೆ ಕೆಸರು ಕಲ್ಲು ಮಣ್ಣು ಬಂದು ಸೇರಿದ್ದಲ್ಲದೆ ಹತ್ತಿರದ ಗದ್ದೆಯಲ್ಲಿ ಸಂಗ್ರಹವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಸ್ಥಳಕ್ಕೆಬಂಟ್ವಾಳ ಸಂಚಾರ ಠಾಣೆ ಎಸ್‌ಐ ಮಂಜುನಾಥ್‌, ಸಿಬಂದಿ, ಸಾರ್ವಜನಿ ಕರು ಮರ ತೆರವುಗೊಳಿಸಿದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.