ಟಿ. ಸತೀಶ್‌ ಯು. ಪೈ ಅವರಿಗೆ ಪತ್ರಿಕಾ ದಿನದ ಗೌರವ

Team Udayavani, Jun 27, 2019, 5:18 AM IST

T.-Sathish-U-Pai-udayavani

ಉಡುಪಿ: ಬೆಂಗಳೂರಿನ ಪತ್ರಕರ್ತರ ವೇದಿಕೆಯ “ಹಿರಿಯರೆಡೆಗೆ ನಮ್ಮ ನಡಿಗೆ’ ಕಾರ್ಯಕ್ರಮದನ್ವಯ ಪತ್ರಿಕಾ ದಿನದ ಪ್ರಯುಕ್ತ ಹಿರಿಯ ಪತ್ರಿಕೋದ್ಯಮಿ, ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ಲಿ.ನ ಆಡಳಿತ ನಿರ್ದೇಶಕ ಟಿ. ಸತೀಶ್‌ ಯು. ಪೈ ಅವರಿಗೆ 2019ರ ಪತ್ರಿಕಾ ದಿನದ ಗೌರವ ನೀಡಲಾಗುವುದು ಎಂದು ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಶೇಖರ ಅಜೆಕಾರು ತಿಳಿಸಿದ್ದಾರೆ.

ಮಣಿಪಾಲದ ಅನಂತ ನಗರದಲ್ಲಿರುವ ಸತೀಶ್‌ ಪೈ ಅವರ ನಿವಾಸದಲ್ಲಿ ಜೂ. 30ರಂದು ಮಧ್ಯಾಹ್ನ 2.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರು ಈ ಗೌರವ ಪ್ರದಾನಿಸಲಿದ್ದಾರೆ. ಹಿರಿಯ ಸಂಗೀತ ತಜ್ಞ ಉಡುಪಿ ನಾದವೈಭವಂ ವಾಸುದೇವ ಭಟ್‌, ಹಿರಿಯ ಉದ್ಯಮಿ ವಿಶ್ವನಾಥ ಶೆಣೈ, ಹಿರಿಯ ಸಾಹಿತಿ ಕು.ಗೋ., ಹಿರಿಯ ಶಿಕ್ಷಣ ತಜ್ಞ ಎ. ನರಸಿಂಹ, ಸಂಘಟಕ ಭುವನಪ್ರಸಾದ್‌ ಹೆಗ್ಡೆ ಸಹಿತ ಗಣ್ಯರು ಉಪಸ್ಥಿತರಿರುತ್ತಾರೆ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.