ಸಿಎಂ ಎಚ್ಡಿಕೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಸಚಿವ ಜೋಷಿ
Team Udayavani, Jun 27, 2019, 11:16 AM IST
ಹೊಸದಿಲ್ಲಿ:‘ಮಗನ ಸೋಲಿನ ಬಳಿಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ’ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರು ಲೇವಡಿ ಮಾಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಜನರು ಮತ ನೀಡಿ ಕುಮಾರಸ್ವಾಮಿ ಅವರನ್ನುಮುಖ್ಯಮಂತ್ರಿಯನ್ನಾಗಿ ಮಾಡಿಲ್ಲ. ಅವರು ಇನ್ನೂ ಯಾಕೆ ಸಿಎಂ ಆಗಿದ್ದಾರೆ? ಕಾಂಗ್ರೆಸ್ನೊಂದಿಗೆ ಅನಾರೋಗ್ಯಕರ ಮೈತ್ರಿಯಲ್ಲಿ ಮುಂದುವರಿಯುತ್ತಿದ್ದಾರೆ ಎಂದರು.
ವೋಟ್ ಮಾತ್ರ ಮೋದಿಗೆ ಹಾಕ್ತೀರಿ, ಸಮಸ್ಯೆ ಮಾತ್ರ ನನ್ನತ್ರ
ಹೇಳ್ತೀರಿ… ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ
ವಿವಾದಾತ್ಮಕ ಹೇಳಿಕೆ ಕುರಿತಾಗಿನ ಪ್ರಶ್ನೆಗೆ ಜೋಷಿ ಅವರು ಈ ಉತ್ತರ ನೀಡಿದ್ದಾರೆ.
ಸಿಎಂ ಕುಮಾರಸ್ವಾಮಿ ಅವರು ಹೇಳಿಕೆ ವಿವಾದಕ್ಕೆ ಗುರಿಯಾಗುತ್ತಿದ್ದಂತೆ ಸ್ಪಷ್ಟನೆಯನ್ನೂ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.