ಚಂದ್ರಯಾನ: ಸಂಸದರಿಗೆ ಅವಕಾಶ ನೀಡಿ
Team Udayavani, Jun 28, 2019, 5:03 AM IST
ಹೊಸದಿಲ್ಲಿ: ಜುಲೈ 15ರಂದು ಶ್ರೀಹರಿಕೋಟಾದಿಂದ ನಭಕ್ಕೆ ಚಿಮ್ಮಲಿರುವ “ಚಂದ್ರಯಾನ-2′ ರಾಕೆಟ್ ಉಡಾವಣೆಯನ್ನು ಪ್ರತ್ಯಕ್ಷವಾಗಿ ನೋಡಲು ಸಂಸದರಿಗೆ ಅವಕಾಶ ಕಲ್ಪಿಸಬೇಕೆಂಬ ಸಲಹೆಯೊಂದನ್ನು ಅಸ್ಸಾಂನ ಕಾಂಗ್ರೆಸ್ ಸಂಸದ ರಿಪುನ್ ಬೊರಾ ರಾಜ್ಯಸಭೆಯಲ್ಲಿ ಇಟ್ಟಿದ್ದಾರೆ.
ಚಂದ್ರನ ಮೇಲೆ ಭಾರತ ಲಗ್ಗೆ ಇಡುತ್ತಿರುವುದು ಇದೇ ಮೊದಲು. ಇದೊಂದು ಅವಿಸ್ಮರಣೀಯ ಹಾಗೂ ಹೆಮ್ಮೆಯ ವಿಚಾರ. ಹಾಗಾಗಿ, ಈ ಐತಿಹಾಸಿಕ ಸಂದರ್ಭವನ್ನು ದೇಶದ ಸಂಸದರು ಕಣ್ತುಂಬಿಕೊಳ್ಳಲು ಅವಕಾಶ ನೀಡಬೇಕು ಎಂದಿದ್ದಾರೆ. ಇದಕ್ಕೆ ಉತ್ತರಿಸಿದ ಪ್ರಧಾನಮಂತ್ರಿ ಕಚೇರಿಯಲ್ಲಿ ಸಹಾಯಕ ಸಚಿವ ಡಾ| ಜಿತೇಂದ್ರ ಸಿಂಗ್, ಈ ಕುರಿತಂತೆ ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆಯ (ಇಸ್ರೋ) ಜತೆಗೆ ಚರ್ಚಿಸಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.