ಅಣಕು ಸೀಟು ಹಂಚಿಕೆ ಪ್ರಕಟ
Team Udayavani, Jun 28, 2019, 5:26 AM IST
ಸಿಇಟಿ-2019ರ ಅಭ್ಯರ್ಥಿಗಳು ದಾಖಲಿಸಿದ ಇಚ್ಛೆ/ಆಯ್ಕೆಗಳನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಸೀಟು ಹಂಚಿಕೆ ಮಾಡಲಾಗುತ್ತದೆ. ಅಣಕು ಸೀಟು ಹಂಚಿಕೆ ಮಾಡಿ ಫಲಿತಾಂಶವನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಫಲಿತಾಂಶವನ್ನು ಪರಿಶೀಲಿಸಿದ ನಂತರ ತಮ್ಮ ಇಚ್ಛೆ/ಆಯ್ಕೆಗಳನ್ನು ಅವಶ್ಯವಿದ್ದಲ್ಲಿ ಬದಲಾಯಿಸಬಹುದು. ಸೇರ್ಪಡೆ ಕೂಡ ಮಾಡಬಹುದು ಇಲ್ಲವೇ ತೆಗೆದು ಹಾಕಲು ಅವಕಾಶ ಕಲ್ಪಿಸಿದೆ. ನಿಗದಿತ ಸಮಯದ ನಂತರ ಬದಲಾವಣೆಗೆ ಅವಕಾಶ ಇರುವುದಿಲ್ಲ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್ http://keakar.nic.in ಗೆ ಭೇಟಿ ನೀಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.