ಜೂ. 30ರ ಹೊತ್ತಿಗೆ ಭಾರೀ ಮಳೆ?
Team Udayavani, Jun 28, 2019, 5:56 AM IST
ಹೊಸದಿಲ್ಲಿ: ಜೂನ್ 30ರಂದು ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಅದಕ್ಕೂ ಮುನ್ನ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಶನಿವಾರ ದವರೆಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ. ಇನ್ನು ಅಸ್ಸಾಂ ಮತ್ತು ಅರುಣಾಚಲ ಪ್ರದೇಶದಲ್ಲೂ ವಿಪರೀತ ಮಳೆ ಸುರಿಯಲಿದೆ ಎಂದು ವರದಿ ಮಾಡಿದೆ.
ನೀರಿಲ್ಲದೆ ಕಂಗೆಟ್ಟಿದ್ದ ಚೆನ್ನೈಗೂ ಶನಿವಾರ ದವರೆಗೆ ಮಳೆ ಸುರಿಯಲಿದೆ. ಬುಧವಾರ ದಿಂದಲೇ ಅಲ್ಲಿ ಒಳ್ಳೆಯ ರೀತಿಯಲ್ಲಿ ಮಳೆ ಯಾಗುತ್ತಿದೆ. ವಾಯುಭಾರ ಕುಸಿತ ದಿಂದಾಗಿ ಈಶಾನ್ಯ ಭಾರತಕ್ಕೆ ಮಾನ್ಸೂನ್ ಪ್ರಯಾಣ ವೇಗಗೊಳ್ಳಲಿದೆ. ಸದ್ಯ ಈಶಾನ್ಯ ಭಾಗದತ್ತ ಮಾನ್ಸೂನ್ ವೇಗ ಕುಂಠಿತಗೊಂಡಿದ್ದು, ಮೂರು ದಿನಗಳ ನಂತರ ವಾಯುಭಾರ ಕುಸಿತವು ಮಾನ್ಸೂನ್ಗೆ ವೇಗ ನೀಡಲಿದೆ. ಇದೇ ವೇಳೆ ಹೊಸದಿಲ್ಲಿಗೆ ಜೂ.30ರ ಬಳಿಕವೇ ಮುಂಗಾರು ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.