ಅಂತಾರಾಷ್ಟ್ರೀಯ ಕ್ರಿಕೆಟ್‌: ಕೊಹ್ಲಿ 20 ಸಾವಿರ ರನ್‌

ಅತೀ ಕಡಿಮೆ 417 ಇನ್ನಿಂಗ್ಸ್‌ಗಳಲ್ಲಿ ಸಾಧನೆ ಸಚಿನ್‌ ತೆಂಡುಲ್ಕರ್‌, ಲಾರಾ ದಾಖಲೆ ಪತನ

Team Udayavani, Jun 28, 2019, 5:50 AM IST

VK-20

ಮ್ಯಾಂಚೆಸ್ಟರ್‌: ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20 ಸಾವಿರ ರನ್‌ ಪೂರ್ತಿಗೊಳಿಸಿದ ದಾಖಲೆ ಬರೆದರು. ಇದನ್ನು ಅತೀ ಕಡಿಮೆ 417 ಇನ್ನಿಂಗ್ಸ್‌ಗಳಲ್ಲಿ ಸಾಧಿಸುವ ಮೂಲಕ ನೂತನ ದಾಖಲೆಯನ್ನೂ ಸ್ಥಾಪಿಸಿದರು. ಈ ಸಂದರ್ಭದಲ್ಲಿ ಸಚಿನ್‌ ತೆಂಡುಲ್ಕರ್‌ ಮತ್ತು ಬ್ರಿಯಾನ್‌ ಲಾರಾ ದಾಖಲೆ ಪತನಗೊಂಡಿತು. ಇವರಿಬ್ಬರೂ 453 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು.

ಈ ಮೈಲುಗಲ್ಲು ನೆಡಲು ಕೊಹ್ಲಿಗೆ 37 ರನ್‌ ಅಗತ್ಯವಿತ್ತು. ವಿಂಡೀಸ್‌ ನಾಯಕ ಹೋಲ್ಡರ್‌ ಎಸೆದ 25ನೇ ಓವರ್‌ನಲ್ಲಿ ಸಿಂಗಲ್‌ ತೆಗೆಯುವ ಮೂಲಕ ಇದನ್ನು ಪೂರ್ತಿಗೊಳಿಸಿದರು.
ವಿರಾಟ್‌ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20 ಸಾವಿರ ರನ್‌ ಪೂರ್ತಿಗೊಳಿಸಿದ ವಿಶ್ವದ 12ನೇ ಹಾಗೂ ಭಾರತದ 3ನೇ ಕ್ರಿಕೆಟಿಗ. ಭಾರತದ ಮತ್ತೂಬ್ಬ ಸಾಧಕನೆಂದರೆ ರಾಹುಲ್‌ ದ್ರಾವಿಡ್‌.

ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ 6,613 ರನ್‌, ಏಕದಿನದಲ್ಲಿ 11,159 ರನ್‌ ಹಾಗೂ ಟಿ20ಯಲ್ಲಿ 2,263 ರನ್‌ ಬಾರಿಸಿದ್ದಾರೆ.

ಸತತ 4 ಅರ್ಧ ಶತಕ
ಇದೇ ವೇಳೆ ವಿಶ್ವಕಪ್‌ ಕೂಟವೊಂದರಲ್ಲಿ ಸತತ ನಾಲ್ಕು “50 ಪ್ಲಸ್‌’ ರನ್‌ ಬಾರಿಸಿದ 3ನೇ ನಾಯಕನೆಂಬ ಹೆಗ್ಗಳಿಕೆಯೂ ಕೊಹ್ಲಿ ಅವರ ದಾಯಿತು. ಉಳಿದಿಬ್ಬರು ನಾಯಕರೆಂದರೆ ಗ್ರೇಮ್‌ ಸ್ಮಿತ್‌ (2007) ಮತ್ತು ಆರನ್‌ ಫಿಂಚ್‌ (2019).

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.