ಓದಿನಿಂದ ವ್ಯಕ್ತಿತ್ವ ವಿಕಸನ: ಮಮತಾ
Team Udayavani, Jun 29, 2019, 5:32 AM IST
ಬದಿಯಡ್ಕ: ಓದು ಮನಸಿಗೆ ಸಂತೋಷ ಸಮಧಾನ ನೀಡಿ ಏಕಾಗ್ರತೆ ಹೆಚ್ಚಿಸುತ್ತದೆ. ಹೆಚ್ಚು ಓದುವಿಕೆಯಿಂದ ಹೆಚ್ಚು ಅರಿವು ಮೂಡುತ್ತದೆ. ಇದನ್ನೇ ಹವ್ಯಾಸ ಮಾಡಿದಲ್ಲಿ ಆರೋಗ್ಯವಂತ ಮನಸಿನ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಕಾರಣವಾಗುತ್ತದೆ.
ಅಲ್ಲದೇ ಸೋಲುವವನಿಗೆ ಸಾಂತ್ವನವಾಗುವ ನೊಂದವರಿಗೆ ಆಸರೆಯಾಗುವ ಗುಣ ಓದುವಿಕೆಯಿಂದ ಬರುತ್ತದೆ. ಪುಸ್ತಕಗಳು ಉತ್ತಮ ಆಲೋಚನೆಗಳಿಗೆ, ಉತ್ತಮ ಚಿಂತನೆಗಳಿಗೆ ಅವಕಾಶ ಮೂಡುತ್ತದೆ ಎಂದು ಬಿಆರ್‌ಸಿಯ ಮಮತಾ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಬದಿಯಡ್ಕ ನವಜೀವನ ಪ್ರೌಢ ಶಾಲೆಯಲ್ಲಿ ಜರುಗಿದ ವಾಚನಾವಾರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಕಾರ್ಯಕ್ರಮದಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. . ಶಾಲಾ ಶಿಕ್ಷಕಿ ಶುಭ ಹಾರೈಸಿದರು. ಪ್ರಭಾವತಿ ಕೆದಿಲಾಯ ಸ್ವಾಗತಿಸಿ ದಿವ್ಯಾ ಅವರು ವಂದಿಸಿದರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.