ಮುಸ್ಲಿಂ ವಿದ್ಯಾರ್ಥಿಗಳಿಗೆ ಬೇರೆ ಊಟದ ಕೋಣೆ?
Team Udayavani, Jun 29, 2019, 5:24 AM IST
ಕೋಲ್ಕತಾ/ನವದೆಹಲಿ: ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಮುಸ್ಲಿಂ ವಿದ್ಯಾರ್ಥಿಗಳು ಶೇ.70 ಕ್ಕಿಂತ ಹೆಚ್ಚಿರುವ ಸರ್ಕಾರಿ ಶಾಲೆಗಳಲ್ಲಿ ಊಟಕ್ಕೆ ಪ್ರತ್ಯೇಕ ಕೊಠಡಿ ನಿರ್ಮಿಸಲು ಟಿಎಂಸಿ ಸರ್ಕಾರ ನಿರ್ಧರಿಸಿದೆ ಎಂದು ಆರೋಪಿಸಲಾಗಿದೆ. ಈ ಬಗೆಗಿನ ಸುತ್ತೋಲೆ ಪ್ರತಿಯನ್ನು ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಟ್ವೀಟ್ ಮಾಡಿದ್ದಾರೆ. ಧರ್ಮದ ಆಧಾರದಲ್ಲಿ ವಿದ್ಯಾರ್ಥಿಗಳನ್ನು ಪ್ರತ್ಯೇಕಿಸುವುದರ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.
ಈ ವಿವಾದಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೇಳಿಕೆ ಉಲ್ಲೇಖೀಸಿ ಸ್ಪಷ್ಟನೆ ನೀಡಿರುವ ಆಡಳಿತಾರೂಢ ಟಿಎಂಸಿ, ‘ಇಂಥ ಸುತ್ತೋಲೆ ಬಗ್ಗೆ ಮಾಹಿತಿ ಇಲ್ಲ. ಇದು ಹಳೆಯ ಸುತ್ತೋಲೆಯಾಗಿದ್ದು, ಈಗಾಗಲೇ ಅದನ್ನು ಹಿಂಪಡೆಯಲಾಗಿದೆ. ಸರ್ಕಾರದ ಗಮನಕ್ಕೆ ಬಾರದೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹೀಗಾಗಿರಬಹುದು’ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್ಡಿಡಿ, ಎಚ್ಡಿಕೆ ಮಾತಾಡಿದ್ದಾರಾ?: ಸಿಎಂ
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.