ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ಇಳಿಕೆ


Team Udayavani, Jun 30, 2019, 6:00 AM IST

z-9

ನವದೆಹಲಿ: ಪಿಪಿಎಫ್ ಹಾಗೂ ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರದಂತಹ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಶೇ. 0.1ರಷ್ಟು ಇಳಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೆಲವೇ ದಿನಗಳ ಹಿಂದೆ ಆರ್‌ಬಿಐ ಬಡ್ಡಿ ದರವನ್ನು ಇಳಿಕೆ ಮಾಡಿದ್ದಕ್ಕೆ ಪೂರಕವಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಜುಲೈ-ಸೆಪ್ಟೆಂಬರ್‌ ತ್ತೈಮಾಸಿಕಕ್ಕೆ ಬದಲಾದ ಬಡ್ಡಿ ದರ ಅನ್ವಯವಾಗಲಿದೆ.

ಪಿಪಿಎಫ್, ಎನ್‌ಎಸ್‌ಸಿಗೆ ಶೇ.8ರ ಬದಲಿಗೆ ಶೇ.7.9 ಬಡ್ಡಿ ದರ ಅನ್ವಯವಾಗಲಿದೆ. ಕಿಸಾನ್‌ ವಿಕಾಸ ಪತ್ರವು 113 ದಿನಗಳಲ್ಲಿ ಪ್ರಾಪ್ತವಾಗಲಿದ್ದು, ಶೇ.7.6ರಷ್ಟು ಬಡ್ಡಿ ಲಭ್ಯವಾಗಲಿದೆ. ಪ್ರಸ್ತುತ ಕಿಸಾನ್‌ ವಿಕಾಸ ಪತ್ರಕ್ಕೆ ಶೇ.7.7 ಬಡ್ಡಿ ದರ ಇದ್ದು, 112 ತಿಂಗಳ ಅವಧಿ ಇದೆ. ಇನ್ನು ಸುಕನ್ಯಾ ಸಮೃದ್ಧಿ ಯೋಜನೆ ಅಡಿಯಲ್ಲಿ ಶೇ.8.5ರ ಬದಲಿಗೆ ಶೇ.8.4 ಬಡ್ಡಿ ಸಿಗಲಿದೆ. ಹಿರಿಯ ನಾಗರಿಕರ ಐದು ವರ್ಷದ ಉಳಿತಾಯ ಯೋಜನೆಗೆ ಶೇ.8.7ರ ಬದಲಿಗೆ ಶೇ.8.6 ಬಡ್ಡಿ ಸಿಗಲಿದೆ.

ಟಾಪ್ ನ್ಯೂಸ್

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.