ದುಶ್ಚಟಗಳಿಂದ ದೂರವಿದ್ದು ಆರೋಗ್ಯವಂತರಾಗಿ
Team Udayavani, Jun 29, 2019, 2:31 PM IST
ಕೊಪ್ಪಳ: ಮಾದಕ ವಸ್ತು ವಿರೋಧ ದಿನಾಚರಣೆ ಅಂಗವಾಗಿ ನಗರದಲ್ಲಿ ನಡೆದ ಜಾಥಾಕ್ಕೆ ಡಾ| ಎಸ್.ಕೆ. ದೇಸಾಯಿ ಚಾಲನೆ ನೀಡಿದರು.
ಕೊಪ್ಪಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧ ದಿನಾಚರಣೆ ಅಂಗವಾಗಿ ನಗರದ ಹಳೆ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಳ್ಳಲಾದ ಜನಜಾಗೃತಿ ಜಾಥಾಕ್ಕೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ| ಎಸ್.ಕೆ. ದೇಸಾಯಿ ಚಾಲನೆ ನೀಡಿದರು.
ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ಜಂಬಯ್ಯ, ತಾಲೂಕು ಆರೋಗ್ಯ ಅಧಿಕಾರಿ ಡಾ| ರಾಮಾಂಜನೇಯ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ| ಸುಹಾಸ್ ಕೆ.ಎಲ್. ಹಾಗೂ ನಗರ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕರು ಕಿರಿಯ ಆರೋಗ್ಯ ಸಹಾಯಕಿ ತರಬೇತಿ ಕೇಂದ್ರ ವಿದ್ಯಾರ್ಥಿನಿಯರು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಜಾಥಾ ಹಳೇ ಜಿಲ್ಲಾ ಆಸ್ಪತ್ರೆ ಆವರಣದಿಂದ ಕೇಂದ್ರ ಬಸ್ ನಿಲ್ದಾಣ, ಡಾ| ಸಿಂಪಿ ಲಿಂಗಣ್ಣ ರಸ್ತೆ ಮಾರ್ಗವಾಗಿ ಪುನಃ ಹಳೇ ಜಿಲ್ಲಾ ಆಸ್ಪತ್ರೆ ಆವರಣದವರೆಗೂ ಸಾಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.