ಒಣಗಿದ ಸಿಂಗಾರ: ರೈತರಲ್ಲಿ ಆತಂಕ

•ಬರಲಿರುವ ಅಡಕೆ ಬೆಳೆಗೆ ದೊಡ್ಡ ಹೊಡೆತ•ಗಿಡದಲ್ಲಿ ಕಾಣುತ್ತಿಲ್ಲ ಕಾಯಿ ಬಿಡುವ ಲಕ್ಷಣ

Team Udayavani, Jun 29, 2019, 2:36 PM IST

uk-tdy-3..

ಶಿರಸಿ: ಅಡಕೆ ಮರದಲ್ಲಿ ಒಣಗಿದ ಸಿಂಗಾರ.

ಶಿರಸಿ: ಕಳೆದ ಏಪ್ರೀಲ್ ಮೇ ತಿಂಗಳಲ್ಲಿ, ಅದೂ ಬಿಡಿ, ಜೂನ್‌ ಮೊದಲ ವಾರ ಕೂಡ ಬಿರು ಬೇಸಿಗೆ ವಾತಾವರಣದಿಂದ ಪ್ರಮುಖವಾಗಿ ಏಟಾಗಿದ್ದು, ಬರಲಿರುವ ಅಡಕೆ ಬೆಳೆಗೆ. ಅಡಕೆ ಬೇಸಾಯಕ್ಕೆ ದೊಡ್ಡ ಏಟು ಬಿದ್ದಿದೆ. ಕಾಯಿ ಕಚ್ಚಿರಬೇಕಾಗಿದ್ದ ಸಿಂಗಾರಗಳು ಒಣಗಿದರೆ, ಅಡಕೆ ಮರಗಳೂ ಸೋತಿವೆ, ಹಲವಡೆ ಸತ್ತಿವೆ.

ಮಲೆನಾಡಿನ ಜಿಲ್ಲೆಯ ಸಾಂಪ್ರದಾಯಿಕ ಅಡಕೆ ಬೆಳೆಗಾರರ ಪಾಲಿಗೆ ಕಷ್ಟದ ಬಾಗಿಲು ತೆರೆದ ಕಳೆದ ಬೇಸಿಗೆ ಕಾಲದಲ್ಲಿ ಒಂದೇ ಒಂದು ಮಳೆ ಕೂಡ ಬಾರದೇ ಇರುವುದು ಈ ಇಕ್ಕಟ್ಟನ್ನು ದ್ವಿಗುಣಗೊಳಿಸಲು ಕಾರಣವಾಗಿದೆ. 23 ಸಾವಿರ ಹೆಕ್ಟೇರ್‌ ಅಡಕೆ ತೋಟದಲ್ಲಿ ಬೆಳೆ ಹಾನಿಯಾಗಿದೆ ಎಂದೂ ಅಂದಾಜಿಸಲಾಗಿದೆ. ಮಳೆಗಾಲದಲ್ಲಿ ಕೊನೇ ಗೌಡ ಮದ್ದು ಸಿಂಪರಣೆಗೆ ಮರ ಏರಿದಾಗ ಇನ್ನಷ್ಟು ಅಸಲಿಯತ್ತು ಗೊತ್ತಾಗಲಿದೆ.

ಈ ಬಾರಿಯ ಬೇಸಿಗೆಯ ತಾಪಮಾನ ಹಾಗೂ ನೀರಿನ ಕೊರತೆ ಕಾರಣದಿಂದ ಮಲೆನಾಡಿಗೂ ಬಿಸಿ ತಟ್ಟಿದೆ. ಕಳೆದ ವರ್ಷದ ಮುಂಗಾರಿನಲ್ಲಿ ಮಳೆ ಪ್ರಮಾಣ ಜಾಸ್ತಿಯಾಗಿತ್ತು. ಇದರಿಂದ ಅಡಕೆ ತೋಟದಲ್ಲಿ ಕೊಳೆ ವಿಪರೀತ ಬಾಧಿಸಿತ್ತು. ದೊಡ್ಡ ಪ್ರಮಾಣದಲ್ಲಿ ಬೆಳೆಯಿದ್ದರೂ ಇಳುವರಿ ಕುಂಠಿತಗೊಳ್ಳುವುದಕ್ಕೆ ಕಾರಣವಾಗಿತ್ತು. ಈಗ ಬರದ ಛಾಯೆ ಕಷ್ಟಕ್ಕೆ ಕಾರಣವಾಗಿದೆ. ಬಾಣಲೆಯಿಂದ ಬೆಂಕಿಗೆ ಈಗಲೇ ಬೆಳೆಗಾರ ಬೀಳುವಂತಾಗಿದೆ.ಬೇಸಿಗೆಯಲ್ಲಿ ಜಲ ಕೊರತೆಯಿಂದ ಅರೆಬಯಲುಸೀಮೆ ಪ್ರದೇಶದಲ್ಲಿ ನೀರುಣಿಸುವುದಕ್ಕೆ ಸಾಧ್ಯವಾಗದೇ ಸಾಕಷ್ಟು ಅಡಕೆ ತೋಟಗಳು ಒಣಗಿವೆ. ಇನ್ನು ಮಲೆನಾಡಿನ ಶಿರಸಿ, ಸಿದ್ದಾಪುರ ಹಾಗೂ ಯಲ್ಲಾಪುರ ತಾಲೂಕುಗಳ ಸಾಕಷ್ಟು ಕಡೆಗಳಲ್ಲಿ ತೋಟಕ್ಕೆ ನೀರುಣಿಸಿದ್ದರೂ ಬಿಸಿಲ ತಾಪಕ್ಕೆ ನಲುಗಿವೆ. ನಿರೀಕ್ಷೆಗೂ ಮೀರಿ ತಾಪ ಉಂಟಾಗಿದ್ದರಿಂದ ಈ ಪರಿಸ್ಥಿತಿ ಆಗಿದೆ ಎನ್ನುತ್ತಾರೆ ತೋಟಗಾರಿಕಾ ಅಧಿಕಾರಿಗಳು. ಶಿರಸಿ ತಾಲೂಕಿನಲ್ಲಿ 8455, ಸಿದ್ದಾಪುರ 4790, ಯಲ್ಲಾಪುರ 4119, ಮುಂಡಗೋಡ 1090, ಹೊನ್ನಾವರ 4371, ಕುಮಟಾ 69.90, ಭಟ್ಕಳ 63.2 0 ಹೆ. ಬೆಳೆ ಹಾನಿ ಆಗಿದೆ. ಬೋರ್ಡೋ ದ್ರಾವಣ ಸಿಂಪರಣೆಗೆ ಎಕರೆಗೆ 100 ಲೀ. ಮದ್ದೇ ಕಡಿಮೆ ಸಾಕು ಎಂಬ ಮಾತುಗಳೂ ರೈತಾಪಿ ವಲಯದಲ್ಲಿ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Dandeli:ಮನೆಯಿಂದ ಹೊರ ಹಾಕಲ್ಪಟ್ಟ ವೃದ್ಧ; ಆಶ್ರಯ ನೀಡಲು ಮುಂದಾದ ಚಿನ್ನಯ್ಯ ಆಶೀರ್ವಾದಂ ಗಜ್ಜ

13

Dandeli: ಕುಡಿದ ನಶೆಯಲ್ಲಿ ಮಾತಿಗೆ ಮಾತು ಬೆಳೆದು ಹಲ್ಲೆ; ಓರ್ವನಿಗೆ ಗಾಯ

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

9

Raju Talikote: ಗುಬ್ಬಿ ಗೂಡು ಕಟ್ಟುವಂತೆ ರಂಗಾಯಣ ಕಟ್ಟುವೆವು

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ

Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.