“ಬುಲೆಟ್’ಗೆ ಚುರುಕು
Team Udayavani, Jun 30, 2019, 5:07 AM IST
ವಡೋದರಾ: ಮುಂಬಯಿ-ಅಹಮದಾಬಾದ್ ಬುಲೆಟ್ ರೈಲು ಯೋಜನೆ ಚುರುಕು ಪಡೆದಿದ್ದು, ಜಪಾನ್ನ ಭೂಮಿ, ಮೂಲಸೌಕರ್ಯ ಮತ್ತು ಸಾರಿಗೆ ಖಾತೆ ಉಪಸಚಿವ ಮಸಾಷಿ ಅಡಾಚಿ ಅವರು ಶನಿವಾರ ಗುಜರಾತ್ಗೆ ಭೇಟಿ ನೀಡಿದ್ದಾರೆ. ಜತೆಗೆ, ಮುಂಬಯಿ-ಅಹಮದಾಬಾದ್ ಹೈಸ್ಪೀಡ್ ರೈಲು ಕಾರಿಡಾರ್ಗೆ ಸಂಬಂಧಿಸಿದ ಕೆಲವು ಸ್ಥಳಗಳನ್ನು ಪರಿಶೀಲನೆ ನಡೆಸಿದ್ದಾರೆ. ಪ್ಲಾಟ್ಫಾರಂ ನಂ.6 ಮತ್ತು 7ರ ನಡುವೆ 220 ಮೀಟರ್ ಉದ್ದದ ಸೇತುವೆ ನಿರ್ಮಾಣ ಯೋಜನೆಯ ಪರಿಶೀಲನೆಯನ್ನೂ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.