ಇಂಡೋ- ಆಂಗ್ಲ ಕದನ: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ
ವಿಜಯ್ ಶಂಕರ್ ಬದಲು ರಿಷಬ್ ಪಂತ್ ಆಯ್ಕೆ
Team Udayavani, Jun 30, 2019, 2:35 PM IST
ಬರ್ಮಿಂಗ್ ಹ್ಯಾಮ್: ಬಹು ನಿರೀಕ್ಷಿತ ಭಾರತ- ಇಂಗ್ಲೆಂಡ್ ವಿಶ್ವಕಪ್ ಹಣಾಹಣಿಗೆ ಬರ್ಮಿಂಗ್ ಹ್ಯಾಮ್ ನ ಎಡ್ಜ್ ಬಾಸ್ಟನ್ ಮೈದಾನ ಸಜ್ಜಾಗಿದೆ. ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಇಯಾನ್ ಮೊರ್ಗನ್ ಮೊದಲು ಬ್ಯಾಟಿಂಗ್ ಫೀಲ್ಡಿಂಗ್ ಆಯ್ಕೆ ಮಾಡಿದ್ದಾರೆ.
ಈ ವಿಶ್ವಕಪ್ ನ ಅತೀ ಮಹತ್ವದ ಪಂದ್ಯಗಳಲ್ಲಿ ಒಂದಾದ ಇಂಡೋ- ಇಂಗ್ಲೆಂಡ್ ವಿಶ್ವಕಪ್ ಹಣಾಹಣಿಗೆ ಭಾರತ ಕೇಸರಿ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.
ಭಾರತ ಒಂದು ಬದಲಾವಣೆ ಮಾಡಿಕೊಂಡಿದೆ. ಆಲ್ ರೌಂಡರ್ ವಿಜಯ್ ಶಂಕರ್ ಬದಲು ರಿಷಭ್ ಪಂತ್ ಈ ಪಂದ್ಯದಲ್ಲಿ ಆಡಲಿದ್ದಾರೆ.
ಇಂಗ್ಲೆಂಡ್ ಸೆಮಿ ಫೈನಲ್ ತಲುಪಲು ಈ ಪಂದ್ಯ ಗೆಲ್ಲುವುದು ಅನಿವಾರ್ಯವಾಗಿದ್ದು, ಭಾರತ ಈ ಪಂದ್ಯ ಗೆದ್ದರೆ ಅಧಿಕೃತವಾಗಿ ಉಪಾಂತ್ಯ ತಲುಪಲಿದೆ.
ತಂಡಗಳು:
ಭಾರತ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಲೋಕೇಶ್ ರಾಹುಲ್, ಕೇದಾರ್ ಜಾಧವ್, ರಿಷಭ್ ಪಂತ್, ಮಹೇಂದ್ರ ಸಿಂಗ್ ಧೋನಿ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್ , ಜಸ್ಪ್ರೀತ್ ಬುಮ್ರಾ.
ಇಂಗ್ಲೆಂಡ್: ಜೇಸನ್ ರಾಯ್, ಜಾನಿ ಬೆರಿಸ್ಟೊ, ಜೋ ರೂಟ್, ಇಯಾನ್ ಮೋರ್ಗನ್, ಬೆನ್ ಸ್ಟೊಕ್ಸ್, ಜೋಸ್ ಬಟ್ಲರ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಲಿಯಮ್ ಪ್ಲಂಕೆಟ್, ಮಾರ್ಕ್ ವುಡ್, ಜೋಫ್ರಾ ಆರ್ಚರ್ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.