ಕಮಲಾ ಹ್ಯಾರಿಸ್‌ಗೆ ಜನಾಂಗೀಯ ನಿಂದನೆ
Team Udayavani, Jul 1, 2019, 5:46 AM IST
ವಾಷಿಂಗ್ಟನ್: 2020ರ ಅಮೆರಿಕ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಸಾಮಾಜಿಕ ಮಾಧ್ಯಮದಲ್ಲಿ ಜನಾಂಗೀಯ ನಿಂದನೆಗೆ ಗುರಿಯಾಗಿದ್ದಾರೆ.
ಇವರು ಅಮೆರಿಕದ ಕಪ್ಪು ವರ್ಣೀಯರಲ್ಲ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕಮಲಾರನ್ನು ನಿಂದಿಸುತ್ತಿದ್ದಾರೆ. ಭಾರತೀಯ ಮೂಲದ ತಾಯಿ ಹಾಗೂ ಜಮೈಕಾ ಮೂಲದ ತಂದೆಗೆ ಜನಿಸಿದ ಕಮಲಾರನ್ನು ಅಮೆರಿಕದ ಕಪ್ಪು ವರ್ಣೀಯರಲ್ಲ ಎಂದು ಉಲ್ಲೇಖೀಸಿ ಮಾಡಿದ ಟ್ವೀಟ್ ಒಂದು ಬಾರಿ ರಿಟ್ವೀಟ್ ಆಗಿದೆ. ಇದಕ್ಕೆ ಕಮಲಾ ಪ್ರತಿಕ್ರಿಯಿಸಿದ್ದು, ಅಮೆರಿಕದ ಕಪ್ಪು ವರ್ಣೀಯರನ್ನು ದುರ್ಬಳಕೆ ಮಾಡಿಕೊಳ್ಳುವ ಇವರ ಬಗ್ಗೆ ನನಗೆ ಜಿಗುಪ್ಸೆ ಮೂಡಿದೆ. ಇದು ತುಂಬಾ ಅಸಹ್ಯಕರ ಎಂದು ಹೇಳಿದ್ದಾರೆ. ಕಮಲಾರನ್ನು ನಿಂದಿಸಿದ ಟ್ವೀಟನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರ ಕೂಡ ರೀಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.