ಅರ್ಧಕ್ಕೆ ನಿಂತ ಪಶ್ಚಿಮವಾಹಿನಿ ಅಭಿವೃದ್ಧಿ

ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಕಾಮಗಾರಿ ಮೊಟಕು • ಈಡೇರದ ಗಾಂಧಿ ಸ್ಮಾರಕ; ನಾಗರಿಕರ ಆಕ್ರೋಶ

Team Udayavani, Jul 1, 2019, 11:41 AM IST

mandya-tdy-2..

ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯ ಒಂದು ನೋಟ.

ಶ್ರೀರಂಗಪಟ್ಟಣ: ಅಸ್ಥಿ ವಿಸರ್ಜನೆಯ ಪ್ರಸಿದ್ಧ ಸ್ಥಳ ಪಶ್ಚಿಮವಾಹಿನಿ ಅಭಿವೃದ್ಧಿ ಕಾಮಗಾರಿ ಕಳೆದ 2013-14 ಸಾಲಿನಲ್ಲಿ ಪ್ರಾರಂಭಿಸಿ ಇಲ್ಲಿವರೆಗೆ ಕಾಮಗಾರಿ ಪೂರ್ಣಗೊಳ್ಳದೆ ಅರ್ಧಕ್ಕೆ ಮೊಟಕು ಗೊಂಡಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2013-14 ಸಾಲಿನಲ್ಲಿ ಪಶ್ಚಿಮವಾಹಿನಿ ಅಭಿವೃದ್ಧಿಗೆ ಆಗಿನ ಜಿಲ್ಲಾಧಿಕಾರಿ ಕೃಷ್ಣಯ್ಯ ಅವರು ಜಿಲ್ಲಾಧಿಕಾರಿಗಳ ಅನುದಾನದಲ್ಲಿ ಪ್ರವಾಸೋಧ್ಯಮ ಇಲಾಖೆಗೆ ನೇರವಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿತ್ತು. ಈ ಸ್ಥಳ ಪುರಸಭಾ ವ್ಯಾಪ್ತಿಯಲ್ಲಿರುವುದರಿಂದ ಪುರಸಭೆ ಅಧಿಕಾರಿಗಳ ನೇತೃತ್ವದಲ್ಲಿ ಕಾಮಗಾರಿ ನಡೆಸಲು ಸೂಚಿಸಲಾಗಿತ್ತು. ಪಶ್ಚಿಮ ದಿಕ್ಕಿಗೆ ಹರಿಯುವ ಕಾವೇರಿ ನದಿ ಇದೊಂದು ವಿಶೇಷತೆ ಹೊಂದಿದ್ದು, ಯಾರೇ ದೇಶದ ಅತ್ಯುನ್ನತ ವ್ಯಕ್ತಿ ಮೃತಪಟ್ಟರು ಅವರ ಅಸ್ಥಿ ವಿಸರ್ಜನೆ ಇದೇ ಸ್ಥಳದಸಲ್ಲಿ ವಿಸರ್ಜನೆ ಮಾಡಲಾಗುತ್ತದೆ.

ಸ್ಮಾರಕ ಯಾವಾಗ?: ಈಗೆ ಮಹಾತ್ಮಗಾಂಧಿ, ಮಾಜಿ ಪ್ರಧಾನಿಗಳಾದ ಜವಹರ್‌ಲಾಲ್ ನೆಹರು, ಇಂದಿರಾಗಾಂಧಿ, ರಾಜೀವ್‌ಗಾಂಧಿ, ವಾಜಪೇಯಿ, ಮೃತಪಟ್ಟಿರುವ ಹಲವಾರು ಮುಖ್ಯ ಮಂತ್ರಿಗಳ ಅಸ್ಥಿಗಳನ್ನು ನಾನಾ ಭಾಗದಿಂದ ಬಂದು ವಿಸರ್ಜನೆ ಮಾಡಲಾಗಿದೆ. ಮುಖ್ಯವಾಗಿ ಮಹಾತ್ಮಗಾಂಧಿ ಅಸ್ಥಿ ಬಿಟ್ಟ ಸ್ಥಳವಾಗಿರುವುದರಿಂದ ಗಾಂಧಿ ಸ್ಮಾರಕ ಮಾಡಲು ಹಿಂದಿನ ಸರ್ಕಾರ ಮುಂದಾಗಿತ್ತು.

ಅಭಿವೃದ್ಧಿ ಮರೀಚಿಕೆ: ಗಾಂಧಿ ಚಿತಾಭಸ್ಮ ಬಿಟ್ಟಿರುವು ದರಿಂದ ಈಗ ಕಾವೇರಿ ನದಿ ಪಕ್ಕದಲ್ಲೇ ಕಲ್ಲಿನಿಂದ ಕೆತ್ತಿರುವ ಒಂದು ಸ್ಮಾರಕವನ್ನು ನೆಡಲಾಗಿದೆ. ಅದಕ್ಕೆ ಈಗಲೂ ಪೂಜಾ ಕಾರ್ಯಗಳು ನಡೆಯುತ್ತಿದೆ. ಪ್ರಸ್ತುತ ಗಾಂಧಿ ಸ್ಮಾರಕ ನಿರ್ಮಾಣದ ಜೊತೆಗೆ ಪಶ್ಚಿಮ ವಾಹಿನಿ ಅಭಿವೃದ್ಧಿಗೆ ಬಿಡುಗಡೆಯಾದ ಹಣದಲ್ಲಿ ಸ್ಮಾರಕದ ಪಕ್ಕದಲ್ಲಿ ಮಕ್ಕಳ ಪಾರ್ಕ್‌, ಮಕ್ಕಳು ಆಟ ವಾಡಲು ಆಟದ ಉಪಕರಣ ನಿರ್ಮಾಣ, ಗಾಂಧಿ ಸ್ಮಾರಕ, ಸುತ್ತಲೂ ಸಮತಟ್ಟು ಮಾಡಿ ಬಂದ ಪ್ರವಾಸಿ ಗರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ನದಿಯ ದಡದಲ್ಲಿ ಸಣ್ಣ ಸಣ್ಣ ಸೇತುವೆ ನಿರ್ಮಾಣ, ರಸ್ತೆ ಅಭಿವೃದ್ಧಿ ಹೀಗೆ ಈ ಸ್ಥಳವನ್ನು ವಿವಿಧ ಆಯಾಮದಲ್ಲಿ ಅಭಿವೃದ್ಧಿ ಪಡಿಸಲು ಒಂದು ಕೋಟಿ ರೂ. ಅನುದಾನ ಬಳಕೆ ಮಾಡಲು ಸ್ವತಃ ಜಿಲ್ಲಾಧಿಕಾರಿ ಕಾಮಗಾರಿಗೆ ಚಾಲನೆ ನೀಡಿದ್ದರು.

ನಿರ್ಲಕ್ಷ್ಯ; ಗುತ್ತಿಗೆ ತೆಗೆದುಕೊಂಡ ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಕಾಮಗಾರಿ ಅರ್ಧಕ್ಕೆ ಮೊಟಕುಗೊಂಡಿದೆ. ಅಲ್ಲದೆ ಯಾವುದೇ ಅಭಿವೃದ್ಧಿ ಇಲ್ಲದೆ ಗಿಡ ಗಂಟಿಗಳು ಬೆಳೆದು, ತ್ಯಾಜ್ಯವೆಲ್ಲಾ ತುಂಬಿಕೊಂಡು ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತ್ತು ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.