ಮುಂಬಯಿ ಶೇರು 263 ಅಂಕ ಜಂಪ್; ನಿಫ್ಟಿ 11,857ರ ಮಟ್ಟಕ್ಕೆ
Team Udayavani, Jul 1, 2019, 12:32 PM IST
ಮುಂಬಯಿ : ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರ ಮಧ್ಯಾಹ್ನ 12.30ರ ಸುಮಾರಿಗೆ 263.28 ಅಂಕಗಳ ಮುನ್ನಡೆಯೊಂದಿಗೆ 39,657.92 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 68.10 ಅಂಕಗಳ ಮುನ್ನಡೆಯೊಂದಿಗೆ 11,857.00 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ರಿಲಯನ್ಸ್, ಮಾರುತಿ ಸುಜುಕಿ, ಟಿಸಿಎಸ್, ಎಚ್ ಡಿ ಎಫ್ ಸಿ ಬ್ಯಾಂಕ್, ಎಸ್ ಬಿ ಐ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್ಗಳಾಗಿ ಟಾಟಾ ಮೋಟರ್, ಡಾ. ರೆಡ್ಡೀಸ್ ಲ್ಯಾಬ್, ಇಂಡಿಯಾ ಬುಲ್ಸ್ ಹೌಸಿಂಗ್, ಬಜಾಜ್ ಆಟೋ, ಈಶರ್ ಮೋಟರ್ ಶೇರುಗಳು ಮೂಡಿ ಬಂದವು; ಟಾಪ್ ಲೂಸರ್ಗಳಾಗಿ ಐಓಸಿ, ಒಎನ್ಜಿಸಿ, ಬಿಪಿಎಲ್, ಕೋಲ್ ಇಂಡಿಯಾ, ಎಚ್ ಸಿ ಎಲ್ ಟೆಕ್ ಶೇರುಗಳು ಹಿನ್ನಡೆಗೆ ಗುರಿಯಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.