10ರಂದು ಎಪಿಎಂಸಿ ವಿರುದ್ಧ ಬೃಹತ್‌ ಪ್ರತಿಭಟನೆ

ಬೈಲಹೊಂಗಲ: ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಮಾತನಾಡಿದರು.

Team Udayavani, Jul 2, 2019, 8:26 AM IST

bg-tdy-3..

ಬೈಲಹೊಂಗಲ: ಬೆಳಗಾವಿ ಎಪಿಎಂಸಿಯಲ್ಲಿ ಪಾರದರ್ಶಕ ವಹಿವಾಟಿಗೆ ಆಗ್ರಹಿಸಿ ಜು. 10 ರಂದು ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಹೇಳಿದರು.

ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ರೈತರು ಬೆಳೆದ ಬೆಳೆ ಮಾರಾಟ ಮಾಡಲು ನಿರ್ಮಿಸಿದ ಎಪಿಎಂಸಿಯಲ್ಲಿ ವಯವಾಟಿನ ತೂಕದಲ್ಲಿ ಮೋಸ, ಬೆಲೆಯಲ್ಲಿ ಇನ್ನಿತರ ಹಣ ವ್ಯವಹಾರದಲ್ಲಿ ಅವ್ಯವಹಾರ ನಡೆಯುತ್ತಿದೆ. ರೈತರ ಮೇಲಾಗುತ್ತಿರುವ ನಿರಂತರ ಶೋಷಣೆ ನಿಲ್ಲಬೇಕು. ಗುಣಮಟ್ಟದ ಉತ್ಪನ್ನಕ್ಕೆ ಸ್ಪರ್ಧಾತ್ಮಕ ಬೆಲೆ ನಿಗದಿಯಾಗಬೇಕು. ಬಿಳಿ ಚೀಟಿಯ ರದ್ದು ಪಡಿಸಬೇಕು. ಸರಕಾರದ ನಿಯಮಗಳನ್ನು ಅಳವಡಿಸಿಕೊಳ್ಳಬೇಕೆಂದು ಆಗ್ರಹಿಸಿದರು.

ಅನಧಿಕೃತ ಕಂಪನಿಗಳ ಹೆಸರಿನಲ್ಲಿ ನಿರಂತರ ಮೋಸ ನಡೆಯುತ್ತಿದೆ. ನಕಲಿ ಕಂಪನಿ ಮೂಲಕ ಅವ್ಯವಹಾರದಲ್ಲಿ ಭಾಗಿಯಾದವರನ್ನು ಕಾನೂನು ಕ್ರಮ ಕೈಗೊಳ್ಳಬೇಕು. ಎಪಿಎಂಸಿ ಮಾರಾಟದಲ್ಲಿ ಕಮೀಶನ್‌ ಪಡೆಯಲು ಅವಕಾಶ ಇಲ್ಲದಿದ್ದರೂ ಅನಧಿಕೃತವಾಗಿ ಕಮೀಶನ್‌ ಪಡೆಯಲಾಗುತ್ತಿದೆ. ಕೃಷಿ ಉತ್ಪನ್ನದ ಮಾರಾಟದ ಹಣವನ್ನು ರೈತರ ಖಾತೆಗಳಿಗೆ ಜಮೆ ಮಾಡಬೇಕೆಂದು ಒತ್ತಾಯಿಸಿದರು.

10ರಂದು ನಡೆಯುವ ಪ್ರತಿಭಟನೆ ನೇತೃತ್ವವನ್ನು ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಶಿವಾಜಿ ಕಾಗಣೀಕರ ವಹಿಸುವರು. ವಿವಿಧ ಸಂಘ, ಸಂಸ್ಥೆಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿವೆ. ಅಂದು ಬೆಳಗ್ಗೆ 10:30ಕ್ಕೆ ಬೆಳಗಾವಿ ರಾಣಿ ಚನ್ನಮ್ಮ ವೃತ್ತದಿಂದ ಎಪಿಎಂಸಿವರೆಗೆ ಮೆರವಣಿಗೆ ಮೂಲಕ ಸಾಗಿ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಯಪ್ಪ ಬಸರಕೋಡ, ರುದ್ರಗೌಡ ಕೊಳದೂರ, ಶ್ರೀಕಾಂತ ಶಿರಹಟ್ಟಿ, ದುಂಡಯ್ಯ ಪೂಜಾರ, ಬಸವರಾಜ ದೊಡಗೌಡರ, ಲಕ್ಷ್ಮಣ ಕಟ್ಟೀಕರ ಇದ್ದರು.

ಟಾಪ್ ನ್ಯೂಸ್

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.