ಮಹಾ ಸಿಎಂ ಫಡ್ನವೀಸ್ ಆಯ್ಕೆ ಪ್ರಶ್ನಿಸಿದ ಮೇಲ್ಮನವಿ ಅಂತಿಮ ವಿಚಾರಣೆ ಜು.23ಕ್ಕೆ
Team Udayavani, Jul 3, 2019, 12:39 PM IST
ಹೊಸದಿಲ್ಲಿ : 2014ರಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರದಲ್ಲಿ ತನ್ನ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಕೇಸುಗಳನ್ನು ಬಹಿರಂಗಪಡಿಸದಿರುವ ಮುಖ್ಯಮುಂತ್ರಿ ದೇವೇಂದ್ರ ಫಡ್ನವೀಸ್ ಅವರ ರಾಜ್ಯ ವಿಧಾನಸಭೆ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಯ ಅಂತಿಮ ವಿಲೇವಾರಿಗೆ ಸುಪ್ರೀಂ ಕೋರ್ಟ್ ಇದೇ ಜು.23ರ ದಿನಾಂಕವನ್ನು ಇಂದು ಬುಧವಾರ ನಿಗದಿಸಿದೆ.
ಚೀಫ್ ಜಸ್ಟಿಸ್ ರಂಜನ್ ಗೊಗೋಯ್ ಮತ್ತು ಜಸ್ಟಿಸ್ ದೀಪಕ್ ಗುಪ್ತಾ ಹಾಗೂ ಅನಿರುದ್ಧ ಬೋಸ್ ಅವರನ್ನು ಒಳಗೊಂಡ ಸುಪ್ರೀಂ ಪೀಠ, ಫಡ್ನವೀಸ್ ಆಯ್ಕೆ ಪ್ರಶ್ನಿಸಿದ ಮೇಲ್ಮನವಿಯ ಅಂತಿಮ ವಿಲೇವಾರಿಯನ್ನು ಜು.23ರಂದು ನಡೆಸಲಾಗುವುದು ಎಂದು ಹೇಳಿತು.
ಅರ್ಜಿದಾರ ಉಕೇ ಅವರ ಮನವಿಯನ್ನು ಈ ಹಿಂದೆ ಬಾಂಬೆ ಹೈಕೋರ್ಟ್ ವಜಾ ಮಾಡಿತ್ತು. ಹೈಕೋರ್ಟಿನ ಈ ಆದೇಶವನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.