ಶಿಕ್ಷಕರ ಮೇಲಿದೆ ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿ


Team Udayavani, Jul 3, 2019, 12:47 PM IST

bg-tdy-4..

ರಾಮದುರ್ಗ: ರಾಜ್ಯ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ನೂತನ ಸಂಘವನ್ನು ಮಲ್ಲಣ್ಣ ಯಾದವಾಡ ಉದ್ಘಾಟಿಸಿದರು.

ರಾಮದುರ್ಗ: ಶಿಕ್ಷಕ ವೃತ್ತಿ ಅತ್ಯಂತ ಪ್ರಾಮುಖ್ಯತೆ ಹೊಂದಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹರ್ಲಾಪುರ ಢವಳೇಶ್ವರ ಮಠದ ರೇಣುಕ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸ್ಥಳೀಯ ಸರಕಾರಿ ನೌಕರರ ಸಭಾಭವನದಲ್ಲಿ ಹಮ್ಮಿಕೊಂಡ ಕರ್ನಾಟಕ ರಾಜ್ಯ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ನೂತನ ಸಂಘದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ನೂತನ ಸಂಘ ಉದ್ಘಾಟಿಸಿದ ಯುವ ಮುಖಂಡ ಮಲ್ಲಣ್ಣ ಯಾದವಾಡ ಮಾತನಾಡಿ, ಗ್ರಾಮೀಣ ಶಿಕ್ಷಕರು ಅನೇಕ ಸಮಸ್ಯೆಗಳಲ್ಲಿ ಬಳಲುತ್ತಿದ್ದಾರೆ. ಸಮಸ್ಯೆಗಳ ನಿವಾರಣೆಗಾಗಿ ಸಂಘಟನೆ ಅವಶ್ಯಕತೆ ಅವಶ್ಯವಾಗಿತ್ತು. ಆ ನಿಟ್ಟಿನಲ್ಲಿ ಈಗ ಹುಟ್ಟು ಹಾಕಿದ ಸಂಘಟನೆ ಶಿಕ್ಷಕರ ಸಮಸ್ಯೆಗಳ ಪರಿಹಾರ ಕಂಡು ಕೊಳ್ಳುವತ್ತ ಬೆಳೆಯಲಿ ಎಂದರು.

ಸಂಘದ ರಾಜ್ಯಾಧ್ಯಕ್ಷ ಅಶೋಕ ಸಜ್ಜನ ಅಧ್ಯಕ್ಷತೆ ವಹಿಸಿ ಮಾತನಾಡಿ, ಹೋರಾಟ ನಿಂತ ನೀರಲ್ಲ. ನಿರಂತರ ಹರಿಯುವಂತೆ ನಮ್ಮ ಹೋರಾಟ ನಿರಂತರವಾಗಿರಬೇಕು. ಶಿಕ್ಷಕರ ಏನೆ ಸಮಸ್ಯೆಗಳಿದ್ದರು ಅವುಗಳನ್ನು ಪರಿಹರಿಸುವಲ್ಲಿ ಸಂಘದ ಪದಾಧಿಕಾರಿಗಳು ಶ್ರಮಿಸಬೇಕು. ಜತೆಗೆ ಸಂಘಕ್ಕೆ ಚ್ಯುತಿ ಬರದಂತೆ ನೋಡಿಕೊಳ್ಳುವಲ್ಲಿ ಮುಂದಾಗಬೇಕು ಎಂದರು.

ಸಂಘಟನೆ ತಾಲೂಕಾಧ್ಯಕ್ಷರನ್ನಾಗಿ ಶಿಕ್ಷಕ ಆರ್‌.ವಿ.ಪಾಟೀಲ ಅವರನ್ನು ಆಯ್ಕೆ ಮಾಡಲಾಯಿತು. ಸಂಘಟನೆ ಜಿಲ್ಲಾಧ್ಯಕ್ಷ ಎಸ್‌.ವಿ. ಗಣಾಚಾರಿ ಮಾತನಾಡಿದರು. ರಾಜ್ಯ ಉಪಾಧ್ಯಕ್ಷ ಎಂ.ಐ. ಮುನವಳ್ಳಿ, ಶರಣಪ್ಪಗೌಡ ಆರ್‌.ಕೆ, ಮಲ್ಲಿಕಾರ್ಜುನ ಉಪ್ಪಿನ, ಸಂಗಮೇಶ ಕಣಿನಾಯ್ಕರ, ಎಂ.ಎಸ್‌. ಪಾಟೀಲ, ಮಹಾಂತೇಶ ಮುಂಡರಗಿ, ವಿಠಲ ಯಲಗೋಡ, ಎಚ್.ಬಿ. ಸಿದ್ರಾಮಪ್ಪಗೋಳ ಇತರರಿದ್ದರು.

ಟಾಪ್ ನ್ಯೂಸ್

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.