ಪ.ಬಂಗಾಳದಲ್ಲಿ ಮೇಲ್ವರ್ಗದ ಮೀಸಲು
Team Udayavani, Jul 4, 2019, 5:06 AM IST
ಕೋಲ್ಕತಾ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಕೇಂದ್ರ ಸರ್ಕಾರ ರೂಪಿಸಿದ ಶೇ. 10 ಮೀಸಲು ವ್ಯವಸ್ಥೆಯನ್ನು ವಿರೋಧಿಸಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಈಗ ಅದೇ, ನೀತಿಯನ್ನು ಜಾರಿಗೊಳಿಸಿದ್ದಾರೆ. ಈ ಮೂಲಕ ಈ ನೀತಿಯನ್ನು ಅಳವಡಿಸಿಕೊಂಡ ನಾಲ್ಕನೆಯ ರಾಜ್ಯವಾಗಿದೆ. ಈ ಹಿಂದೆ ತಮಿಳುನಾಡು, ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳು ಈ ನೀತಿಯನ್ನು ಅಳವಡಿಸಿಕೊಂಡಿವೆ. ನರೇಂದ್ರ ಮೋದಿ ಸರ್ಕಾರ ಚುನಾವಣೆ ಸಮಯದಲ್ಲಿ ಈ ಕಾನೂನು ಜಾರಿಗೊಳಿಸುವ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುತ್ತಿದೆ ಎಂದು ಮಮತಾ ಆಕ್ಷೇಪಿಸಿದ್ದರು.
ಪಶ್ಚಿಮ ಬಂಗಾಳದಲ್ಲಿ ಈವರೆಗೆ ಪರಿಶಿಷ್ಟ ಜಾತಿಗೆ ಶೇ. 22, ಪರಿಶಿಷ್ಟ ಪಂಗಡಕ್ಕೆ ಶೇ. 6 ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಶೇ. 17 ಮೀಸಲಾತಿ ಜಾರಿಯಲ್ಲಿದೆ. ಹೊಸ ವ್ಯವಸ್ಥೆ ಜಾರಿಗೊಳಿಸುವುದರಿಂದಾಗಿ ಒಟ್ಟು ರಾಜ್ಯದ ಮೀಸಲು ಪ್ರಮಾಣ ಶೇ. 50ಕ್ಕಿಂತ ಹೆಚ್ಚಾಗಲಿದೆ. ಸುಪ್ರೀಂ ತೀರ್ಪಿನ ಪ್ರಕಾರ ಮೀಸಲು ಶೇ. 50 ಕ್ಕಿಂತ ಕಡಿಮೆ ಇರಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.