ಪ್ರಶಸ್ತಿ ಹಣ ಸಸಿ ನೆಡಲು ಕೊಟ್ಟ ಬಾಲಕ: ಜಿಲ್ಲಾಧಿಕಾರಿ ಮೆಚ್ಚುಗೆ
Team Udayavani, Jul 6, 2019, 9:51 AM IST
ಬಾಗಲಕೋಟೆ: ವಿದ್ಯಾರ್ಥಿ ಸಮರ್ಥ ಪರಾಂಡೆ ಪ್ರಶಸ್ತಿ ಹಣದಲ್ಲಿ ತಂದ ಸಸಿಗಳನ್ನು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಕೇಂದ್ರೀಯ ವಿದ್ಯಾಲಯ ಆವರಣದಲ್ಲಿ ನೆಟ್ಟರು.
ಬಾಗಲಕೋಟೆ: ಚಿತ್ರಕಲೆ ಸ್ಪರ್ಧೆಯೊಂದರಲ್ಲಿ ನಗದು ಬಹುಮಾನ ಪಡೆದಿದ್ದ ವಿದ್ಯಾರ್ಥಿಯೊಬ್ಬ ಆ ಹಣವನ್ನು ತಾನು ಕಲಿಯುವ ಶಾಲೆ ಆವರಣದಲ್ಲಿ ಸಸಿ ನೆಡಲು ಬಳಕೆ ಮಾಡಿದ್ದು, ಈ ಕಾರ್ಯವನ್ನು ಜಿಲ್ಲಾಧಿಕಾರಿ ಶ್ಲಾಘಿಸಿದ್ದಾರೆ.
ಕೇಂದ್ರಿಯ ವಿದ್ಯಾಲಯದ 5ನೇ ತರಗತಿ ವಿದ್ಯಾರ್ಥಿ ಸಮರ್ಥ ಪರಾಂಡೆ ಎಂಬ ವಿದ್ಯಾರ್ಥಿ, ಈಚೆಗೆ ಲೈನ್ಸ್ ಕ್ಲಬ್‌ನಿಂದ ಹಮ್ಮಿಕೊಂಡಿದ್ದ ಚಿತ್ರಕಲೆ ಬಿಡಿಸುವ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆದಿದ್ದ. 1ನೇ ಸ್ಥಾನ ಪಡೆದ ವಿದ್ಯಾರ್ಥಿ ಸಮರ್ಥಗೆ, ಲೈನ್ಸ್ ಕ್ಲಬ್‌ನಿಂದ 1,500 ನಗದು ಬಹುಮಾನ ನೀಡಲಾಗಿತ್ತು.
ಈ ಬಹುಮಾನದ ಹಣವನ್ನು, ಕೇಂದ್ರೀಯ ವಿದ್ಯಾಲಯ ಆವರಣದಲ್ಲಿ ಸಸಿ ನೆಡುವ ಉದ್ದೇಶಕ್ಕಾಗಿ ಶಾಲೆಗೆ ನೀಡಿದ್ದು, ಶಾಲೆಯ ಪ್ರಾಚಾರ್ಯರು ಮತ್ತು ಸಿಬ್ಬಂದಿ, ವಿದ್ಯಾರ್ಥಿ ನೀಡಿದ ಹಣದಲ್ಲಿ ಬೇವು, ಹುಣಸೆ ಸೇರಿದಂತೆ ವಿವಿಧ ಜಾತಿಯ 50 ಸಸಿಗಳನ್ನು ತರಿಸಿ, ಶಾಲೆಯ ಆವರಣದಲ್ಲಿ ನೆಟ್ಟಿದ್ದಾರೆ.
ವಿದ್ಯಾರ್ಥಿಯ ಪರಿಸರ ಸ್ನೇಹಿ ಕಾರ್ಯಕ್ಕೆ ಕೇಂದ್ರೀಯ ವಿದ್ಯಾಲಯದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್, ಶಾಲೆಗೆ ಆಗಮಿಸಿ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿದರು. ಅಲ್ಲದೇ ವಿದ್ಯಾರ್ಥಿ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.