ರೈತರ ಬೇಸರ-ತೈಲ ಬೆಲೆ ಹೆಚ್ಚಳಕ್ಕೆ ಅಸಮಾಧಾನ
Team Udayavani, Jul 6, 2019, 10:58 AM IST
ರಾಯಚೂರು: ಕೇಂದ್ರ ಸರ್ಕಾರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೃಷಿ ವಲಯಕ್ಕೆ ನಿರೀಕ್ಷಿತ ಮಟ್ಟದಲ್ಲಿ ಕೊಡುಗೆ ಸಿಕ್ಕಿಲ್ಲ ಎಂಬ ಬೇಸರ ರೈತರಿಂದ ವ್ಯಕ್ತವಾದರೆ, ತೈಲ ಬೆಲೆ ಹೆಚ್ಚಳದ ಬಗ್ಗೆಯೂ ಅಸಮಾಧಾನ ವ್ಯಕ್ತವಾಗಿದೆ.
ಜಿಲ್ಲೆಗೆ ಏಮ್ಸ್‌ನಂಥ ಸಂಸ್ಥೆಗಳ ನಿರೀಕ್ಷೆ ಇತ್ತಾದರೂ ಅಂತಹ ಯಾವ ವಿಶೇಷ ಕೂಡುಗೆ ಕೂಡ ಸಿಕ್ಕಿಲ್ಲ. ಇನ್ನೂ ರೈಲ್ವೆ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಸಿಕ್ಕಿದೆಯಾದರೂ ಜಿಲ್ಲೆಯಲ್ಲಿ ನನೆಗುದಿಗೆ ಬಿದ್ದ ಯೋಜನೆಗಳಿಗೆ ಕಾಯಕಲ್ಪ ಸಿಗುತ್ತಿಲ್ಲ. ಈ ಬಾರಿಯಾದರೂ ಸಿಗಬಹುದೇ ಎಂಬ ಅನುಮಾನ ವ್ಯಕ್ತವಾಗಿದೆ.
ರಾಜ್ಯದಿಂದ 25 ಬಿಜೆಪಿ ಸಂಸದರೂ ನೀಡಿದ್ದು, ಹೈ.ಕ. ಭಾಗದಲ್ಲೂ ಐದು ಸ್ಥಾನಗಳು ಬಿಜೆಪಿಗೆ ಲಭಿಸಿವೆ. ಅಲ್ಲದೇ ನಿರ್ಮಲಾ ಸೀತಾರಾಮನ್ ರಾಜ್ಯದಿಂದ ಪ್ರತಿನಿಧಿಧಿಸುವವರಾದ ಕಾರಣ ವಿಶೇಷ ಕೊಡುಗೆ ಸಿಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಈ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು, ಮುಖಂಡರು ಅಭಿಪ್ರಾಯಗಳು ಇಂತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.