ನರ್ಸರಿ ಶಾಲೆಗಳಾಗಿ ಪರಿವರ್ತಿಸಿ
Team Udayavani, Jul 6, 2019, 4:26 PM IST
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆ ಯರು ,ಸಹಾಯಕಿಯರು ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಮದ್ದೂರು: ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಪಟ್ಟಣದ ತಾಲೂಕು ಕಚೇರಿ ಮುಂದೆ ಜಮಾಯಿಸಿದ ಅಂಗನವಾಡಿ ಕಾರ್ಯಕರ್ತೆ ಯರು ಬೇಡಿಕೆಗಳ ಈಡೇರಿಕೆಗೆ ಅಹೋರಾತ್ರಿ ಧರಣಿ ಕೈಗೊಂಡು ಶಿರಸ್ತೇದಾರ್ ಪ್ರಭಾಕರ್ ಅವರಿಗೆ ಮನವಿ ಪತ್ರ ಸಲ್ಲಿಸಿ, ಅಂಗನವಾಡಿ ಕೇಂದ್ರಗಳನ್ನು ಇಂಗ್ಲಿಷ್ ಕಾನ್ವೆಂಟ್ ಹಾಗೂ ನರ್ಸರಿ ಶಾಲೆಗಳಾಗಿ ಪರಿವರ್ತಿಸಬೇಕೆಂದು ಒತ್ತಾಯಿಸಿದರು.
2 ವರ್ಷ 6 ತಿಂಗಳ ಮಕ್ಕಳನ್ನು ಅಂಗನವಾಡಿ ನರ್ಸರಿ ಶಾಲೆಗೆ ಸೇರಿಸಿಕೊಳ್ಳಲು ಆದೇಶ ಹೊರಡಿಸಬೇಕು. ಮಕ್ಕಳಿಗೆ ಬೇಕಾಗಿರುವ ಪಠ್ಯ ಪುಸ್ತಕ, ಆಟಿಕೆ ಸಾಮಗ್ರಿ ಹಾಗೂ ಶೂ ಸಾಕ್ಸ್ ವಿತರಿಸಲು ಮುಂದಾಗಬೇಕು. ಸರ್ಕಾರಕ್ಕೆ ಸಂಪನ್ಮೂಲ ಉಳಿಯಬೇಕಾದಲ್ಲಿ ಎಲ್ಕೆಜಿ ಮತ್ತು ಯುಕೆಜಿ ನರ್ಸರಿ ಸ್ಕೂಲ್ಗಳನ್ನು ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ವಿಸ್ತರಿಸುವ ಜತೆಗೆ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೋವಾ ಸರ್ಕಾರ ರೀತಿ ಸೇವಾವಧಿ ಆಧಾರದ ಮೇಲೆ ವೇತನ ನೀಡುವಂತೆ ಆಗ್ರಹಿಸಿದರು.
ಸಂಘಟನೆ ತಾಲೂಕು ಅಧ್ಯಕ್ಷೆ ವಿಜಯಲಕ್ಷ್ಮೀ, ತನುಜಾ, ಆನಂದಮ್ಮ, ಶೈಲಜಾ, ಶಿವಲಿಂಗಮ್ಮ, ಮಂಜುಳಾ, ಮೀನಾಕ್ಷಿ, ಕುಮುದಾ, ಸುಶೀಲಮ್ಮ, ಶೋಭಾ, ನಾಗಮ್ಮ, ಸುಮಿತ್ರ, ವರಲಕ್ಷ್ಮೀ, ಪದ್ಮಾಕ್ಷಿ, ನಾಗರತ್ನ, ಶಾರದಾ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.