ಸೇತುವೆ ಜಲಾವೃತ
Team Udayavani, Jul 7, 2019, 3:00 AM IST
ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ದೂಧಗಂಗಾ ಮತ್ತು ವೇದಗಂಗಾ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬಂದಿದೆ. ಹೀಗಾಗಿ, ಚಿಕ್ಕೋಡಿ ತಾಲೂಕಿನ ಮೂರು ಸೇತುವೆಗಳು ಶನಿವಾರ ಜಲಾವೃತಗೊಂಡಿವೆ.
ವೇದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬೋಜವಾಡಿ-ಕುನ್ನುರ, ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ, ಕಾರದಗಾ-ಭೋಜ ಸೇತುವೆಗಳು ಜಲಾವೃತಗೊಂಡಿದ್ದು, ಜನ ಸಂಚಾರ ಕಡಿತಗೊಂಡಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.