ಜೈಪುರ ವಿಶ್ವ ಪಾರಂಪರಿಕ ತಾಣ

ಯುನೆಸ್ಕೋ ವಿಶ್ವಪಾರಂಪರಿಕ ಸಮಿತಿಯಿಂದ ಘೋಷಣೆ

Team Udayavani, Jul 7, 2019, 5:00 AM IST

m-29

ನವದೆಹಲಿ: ದೇಶದ ಪ್ರಮುಖ ಪ್ರವಾಸಿ ತಾಣಗಳಲ್ಲೊಂದಾದ ರಾಜಸ್ಥಾನದ ಜೈಪುರಕ್ಕೆ ಯುನೆಸ್ಕೋ ವಿಶ್ವ ಪಾರಂಪರಿಕ ಸ್ಥಾನ ದೊರಕಿದೆ. ಅಜರ್‌ಬೈಜಾನ್‌ನ ರಾಜಧಾನಿ ‘ಬಾಕು’ವಿನಲ್ಲಿ ಜೂ. 30ರಿಂದ ಆರಂಭಗೊಂಡಿರುವ ಯುನೆಸ್ಕೋ ವಿಶ್ವಪಾರಂಪರಿಕ ಸಮಿತಿಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಶನಿವಾರ ಮಧ್ಯಾಹ್ನ ಈ ಕುರಿತಂತೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.

ಸಭೆಯಲ್ಲಿ ಮಂಡಿಸಲಾದ ಈ ಪ್ರಸ್ತಾಪನೆಗೆ, ಚೀನಾ, ಬ್ರೆಜಿಲ್, ಆಸ್ಟ್ರೇಲಿಯಾ, ಕುವೈತ್‌, ಅಜರ್‌ಬೈಜಾನ್‌ ಸೇರಿ 20 ದೇಶಗಳು ಬೆಂಬಲಿಸಿದ್ದವು. ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತದ ನಗರಗಳ ಲೆಕ್ಕದಲ್ಲಿ ಹೇಳುವುದಾದರೆ, ಈ ಸಾಧನೆ ಮಾಡಿದ 2ನೇ ನಗರವೆಂಬ ಹೆಗ್ಗಳಿಕೆಗೆ ಜೈಪುರ ಪಾತ್ರವಾಗಿದೆ. 2017ರಲ್ಲಿ ಅಹ್ಮದಾಬಾದ್‌ಗೆ ಈ ಗೌರವ ಸಂದಿತ್ತು. ಜೈಪುರ ಈ ಗೌರವ ಪಡೆದ ಭಾರತದ 38ನೇ ಸ್ಥಳ.

ಈ ಗೌರವ ಐತಿಹಾಸಿಕ ನಗರಿಯ ಮೆರುಗನ್ನು ಮತ್ತಷ್ಟು ಹೆಚ್ಚಿಸಲಿದ್ದು, ಪ್ರವಾಸೋದ್ಯಮದ ಬೆಳವಣಿಗೆಗೂ ಸಹಕಾರಿಯಾಗಲಿದೆ ಎಂದು ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್ ಹೇಳಿದ್ದಾರೆ.

ಟಾಪ್ ನ್ಯೂಸ್

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.