ಕಾಂಗ್ರೆಸ್‌ ಇಪ್ಪತ್ತು ವರ್ಷ ಅಧಿಕಾರಕ್ಕೆ ಬರಲ್ಲ

•ಮೋದಿ ಕೈ ಬಲಪಡಿಸಿ•ಕೆಲವೇ ದಿನಗಳಲ್ಲಿ ಬಿ.ಎಸ್‌. ಯಡಿಯೂರಪ್ಪ ಆಡಳಿತ ಆರಂಭ: ಚಿಂಚನಸೂರ

Team Udayavani, Jul 7, 2019, 10:54 AM IST

07-July-11

ಯಾದಗಿರಿ: ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸ್ಥಿತಿ ದೋಲಾಯಮಾನವಾಗಿದ್ದು, ಸ್ವಲ್ಪ ದಿನಗಳಲ್ಲಿ ಬಿ.ಎಸ್‌. ಯಡಿಯೂರಪ್ಪ ಸಾಮ್ರಾಜ್ಯ ಆರಂಭವಾಗಲಿದೆ ಎಂದು ಮಾಜಿ ಸಚಿವ ಬಾಬುರಾವ್‌ ಚಿಂಚನಸೂರ ಹೇಳಿದರು.

ನಗರದ ಗಾಂಧಿ ವೃತ್ತದಲ್ಲಿ ಪಂಪ ಮಹಾಕವಿ ಮಂಟಪದಲ್ಲಿ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‌ ಇನ್ನೂ 20 ವರ್ಷಗಳ ಕಾಲ ಅಧಿಕಾರಕ್ಕೆ ಬರಲ್ಲ. ವಿಶ್ವದಲ್ಲಿಯೇ ಹೆಚ್ಚಿನ ಸದಸ್ಯರನ್ನು ಹೊಂದಿರುವ ಬಿಜೆಪಿಗೆ ಯುವಕರು ಕವಚವಿದ್ದಂತೆ. ದೇಶದ ಉಜ್ವಲ ಭವಿಷ್ಯ ನರೇಂದ್ರ ಮೋದಿ ಕೈಯಲ್ಲಿದೆ. ಹಾಗಾಗಿ ಮೋದಿ ಕೈ ಬಲಪಡಿಸಲು ಬಿಜೆಪಿ ಅಗತ್ಯವಾಗಿದೆ. ಪ್ರತಿಯೊಬ್ಬರು ಸದಸ್ಯತ್ವ ಪಡೆಯಬೇಕು ಎಂದು ಮನವಿ ಮಾಡಿದರು. ಇದೀಗ ಸದಸ್ಯತ್ವ ಪಡೆಯುವ ಭಾಗ್ಯ ಮನೆ ಬಾಗಿಲಿಗೆ ಬಂದಿದೆ ಎಂದರು. ಎಲ್ಲಾ ವರ್ಗದ ಜನರು ಬಿಜೆಪಿ ಸಮಾನವಾಗಿ ಕಾಣುತ್ತದೆ ಎಂದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಾಗರತ್ನಾ ಕುಪ್ಪಿ ಮಾತನಾಡಿ, ದೇಶದಲ್ಲಿ ಬಿಜೆಪಿಗೆ ಈ ಬಾರಿ ಶೇ. 51.38 ರಷ್ಟು ಮತಗಳು ಬಂದಿದ್ದು, ಕಳೆದ ಬಾರಿಗಿಂತ ದ್ವಿಗುಣವಾಗಿದೆ ಎಂದರು. ಪಕ್ಷದಲ್ಲಿ ಸಂಘಟನೆಯಿಂದಾಗಿ 226 ಸಂಸದರು 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ರಾಷ್ಟ್ರವ್ಯಾಪಿ ಸಂಘಟನೆ ವಿಸ್ತರಿಸುವುದು ರಾಷ್ಟ್ರೀಯ ಅಧ್ಯಕ್ಷರ ಧ್ಯೇಯವಾಗಿದ್ದು, ಕಾರ್ಯಕರ್ತರು ಹೆಚ್ಚು ಸದಸ್ಯರನ್ನು ನೋಂದಾಯಿಸಿ ಬಲಿಷ್ಠ ದೇಶ ನಿರ್ಮಾಣಕ್ಕೆ ಕೊಡುಗೆ ನೀಡಲು ಶ್ರಮಿಸಬೇಕಿದೆ ಎಂದರು.

ಶಾಸಕ ವೆಂಕಟರೆಡ್ಡಿ ಮುದ್ನಾಳ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿನ ಸದಸ್ಯರನ್ನು ನೋಂದಾಯಿಸಬೇಕು. ದೇಶದ ಅಭಿವೃದ್ಧಿಗಾಗಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಬೇಕಾಗಿದೆ ಎಂದರು.

ಸಂಚಾಲಕ ಶರಣಗೌಡ ಬಾಡಿಯಾಳ ಪ್ರಾಸ್ತಾವಿಕ ಮಾತನಾಡಿದರು. ಮಾಜಿ ಶಾಸಕ ಡಾ| ವೀರಬಸವಂತರೆಡ್ಡಿ ಮುದ್ನಾಳ, ದೇವೇಂದ್ರನಾಥ ನಾದ, ಜಯಾಚಾರ್ಯ ಜೋಶಿ, ಡಾ| ಶರಣಭೂಪಾಲರಡ್ಡಿ, ಚನ್ನಾರೆಡ್ಡಿ ಮಲಾØರ, ದೇವರಾಜ ನಾಯಕ ಇತರರು ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

4-sagara

Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.