ನಿಯಮ ಉಲ್ಲಂ ಸಿದರೆ ಕಠಿಣ ಕ್ರಮ

ಪ್ಲಾಸ್ಟಿಕ್‌ ಮುಕ್ತ ಸಮಾಜಕ್ಕಾಗಿ ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ರಾಜೇಂದ್ರ ಖಡಕ್‌ ಸೂಚನೆ

Team Udayavani, Jul 7, 2019, 12:58 PM IST

rn-tdy-1

ರಾಮನಗರ: ಜಿಲ್ಲೆಯಲ್ಲಿ ನಿಷೇದಿತ ಪ್ಲಾಸ್ಟಿಕ್‌ ವಸ್ತುಗಳ ಬಳಕೆ, ಮಾರಾಟದ ಕಾನೂನು ನಿಯಮ ಜಾರಿಯಲ್ಲಿದೆ. ನಿಯಮ ಉಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ ಎಚ್ಚರಿಸಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ರಾಮನಗರ ನಗರ ಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಟೊಯೋಟಾ ಕಿರ್ಲೋಸ್ಕರ್‌ ಮೋಟಾರ್‌ ಕಂಪನಿಗಳ ಸಂಯುಕ್ತಾಶ್ರ ಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಹಾಗೂ ಪ್ಲಾಸ್ಟಿಕ್‌ ಮುಕ್ತ ಸಮಾಜಕ್ಕಾಗಿ ಜಾಥಾ ಕಾರ್ಯಕ್ರಮ ಅಧ್ಯಕ್ಷತೆಯನ್ನುವಹಿಸಿ ಅವರು ಮಾತನಾಡಿದರು. ಪ್ಲಾಸ್ಟಿಕ್‌ನ ಅತಿಯಾದ ಬಳಕೆಯಿಂದಾಗಿ ಇಂದು ಪರಿಸರ ಹಾಳಾಗುತ್ತಿದೆ. ಕಾರಣ ಪ್ಲಾಸ್ಟಿಕ್‌ ಕೊಳೆಯುವ ವಸ್ತುವಲ್ಲ. ಪ್ಲಾಸ್ಟಿಕ್‌ ಸುಡುವುದರಿಂದ ಪರಿಸರ ಇನ್ನಷ್ಟು ಬೇಗ ಹಾಳಾಗುತ್ತದೆ. ಆಹಾರ ತಯಾರಿಕೆಯಲ್ಲಿ, ಶೇಖರಣೆಗೆ ಪ್ಲಾಸ್ಟಿಕ್‌ ಬಳಕೆ ಮಾನವನ ಆರೋಗ್ಯದ ಮೇಲೆ ಕಟ್ಟ ಪರಿಣಾಮ ಬೀರುತ್ತಿದೆ. ಹಿಂದಿನ ದಿನಗಳಲ್ಲಿ ತರಕಾರಿ ಸೇರಿದಂತೆ ಮನೆಗೆ ಬೇಕಾದ ವಸ್ತುಗಳನ್ನು ತರಲು ಬಟ್ಟೆ ಬ್ಯಾಗ್‌ನ್ನು ಮಾರುಕಟ್ಟೆಗೆ ತೆಗೆದುಕೊಂಡು ಹೋಗಲಾಗುತ್ತಿತ್ತು. ಆದರೆ ಕೆಲವು ವರ್ಷಗಳಲ್ಲಿ ಬಹಳಷ್ಟು ಜನ ಪ್ಲಾಸ್ಟಿಕ್‌ ಕವರಗಳನ್ನು ಬಳಸುತ್ತಿದ್ದಾರೆ. ಇದೊಂದು ಉದಾಹರಣೆಯಷ್ಟೆ, ನಿತ್ಯ ಜೀವನದಲ್ಲಿ ಪ್ಲಾಸ್ಟಿಕ್‌ ಅತಿಯಾಗಿ ಬಳಕೆಯಾಗುತ್ತಿದೆ ಎಂದು ವಿಷಾಧಿಸಿದರು.

ಪರಿಸರ ಮಾಲಿನ್ಯವಾಗುತ್ತಿದೆ, ಓಜೋನ್‌ ಪದರ ಹಾಳಾಗುತ್ತಿರುವುದರಿಂದ ಮಾನವರಲ್ಲಿ ಚರ್ಮ ರೋಗಗಳು ಹೆಚ್ಚಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಹಿರಿಯ ಸಿವಿಲ್‌ ನ್ಯಾಯಾಧೀಶ ಬಿ. ವೆಂಕಟಪ್ಪ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಕೆ. ಮಾಯಣ್ಣ ಗೌಡ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಸಿ. ಸಿದ್ದರಾಮಯ್ಯ, ನಗರಸಭೆ ಆಯುಕ್ತರಾದ ಬಿ. ಶುಭ,ಟಯೋಟ ಕಿರ್ಲೋಸ್ಕರ್‌ ಮೋಟಾರ್‌ ಕಂಪನಿಯ ಡೆಪ್ಯೂಟಿ ಜನರಲ್‌ ಮೆನೆಜರ್‌ ಅರವಿಂದ್‌ ಕುಮಾರ್‌ ಸಿಂಗ್‌, ಟಯೋಟ ಕಿರ್ಲೋಸ್ಕರ್‌ ಜನರಲ್‌ ಮ್ಯಾನೆಜರ್‌ ಬಿ.ಎಸ್‌. ನಾಗರಾಜ್‌ ಮುಂತಾದವರು ಹಾಜರಿದ್ದರು. ಇದೇ ವೇಳೆ ಗಣ್ಯರು ಸಸಿನೆಟ್ಟು ವಿಶ್ವ ಪರಿಸರ ದಿನ ಆಚರಿಸಿದರು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.