ಕೌಶಲ ಮಾರ್ಪಾಡು ಹೊಂದಾಣಿಕೆ ಅನಿವಾರ್ಯ

•ಟೈ ಕನೆಕ್ಟ್-2019ರಲ್ಲಿ ಭವಿಷ್ಯದ ಉದ್ಯಮಗಳ ಸವಾಲುಗಳಿಗೆ ಕ್ಯಾ| ರಘು ರಾಮನ್‌ ಸಲಹೆ

Team Udayavani, Jul 7, 2019, 2:07 PM IST

hubali-tdy-5..

ಹುಬ್ಬಳ್ಳಿ: ಡೆನಿಸನ್ಸ್‌ ಹೋಟೆಲ್ನಲ್ಲಿ ನಡೆದ ಟೈ ಕನೆಕ್ಟ್-2019 ಕಾರ್ಯಕ್ರಮದಲ್ಲಿ ಕ್ಯಾ| ರಘು ರಾಮನ್‌ ಮಾತನಾಡಿದರು.

ಹುಬ್ಬಳ್ಳಿ: ಭವಿಷ್ಯದ ಉದ್ಯಮಗಳಿಗಾಗಿ ಕೌಶಲಗಳಲ್ಲಿ ಮಾರ್ಪಾಡು ಮಾಡಿಕೊಳ್ಳದಿದ್ದರೆ ಸ್ಪರ್ಧೆಯಲ್ಲಿ ಉಳಿಯುವುದು ಕಷ್ಟವಾಗುತ್ತದೆ ಎಂದು ನ್ಯಾಟ್ಗ್ರಿಡ್‌ ಸಂಸ್ಥೆಯ ಸಿಇಒ ಹಾಗೂ ಲೇಖಕ ಕ್ಯಾಪ್ಟನ್‌ ರಘು ರಾಮನ್‌ ಹೇಳಿದರು.

ಡೆನಿಸನ್ಸ್‌ ಹೋಟೆಲ್ನಲ್ಲಿ ಟೈ ಹುಬ್ಬಳ್ಳಿ ಶನಿವಾರ ಆಯೋಜಿಸಿದ್ದ ಟೈ ಕನೆಕ್ಟ್ -2019 ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು. ತಲೆಮಾರಿನಿಂದ ತಲೆಮಾರಿಗೆ ಉದ್ಯಮದ ಕಾರ್ಯವ್ಯಾಪ್ತಿ ಬದಲಾಗುತ್ತಿದೆ. ಕಾರ್ಯಶೈಲಿ ಬದಲಾಗುತ್ತಿದೆ. ಅದಕ್ಕನುಗುಣವಾಗಿ ನಾವು ನಮ್ಮ ಉದ್ಯಮದಲ್ಲಿ ಮಾರ್ಪಾಡು ಮಾಡಿ ಕೊಳ್ಳುವುದು ಅವಶ್ಯಕವಾಗಿದೆ ಎಂದರು.

ಉದ್ಯಮ ಘಟಕದ ಸವಾಲುಗಳಲ್ಲಿಯೂ ಬದಲಾವಣೆಯಾಗುತ್ತಿದೆ. ಇದನ್ನು ನಾವು ಗಮನಿಸಬೇಕು. ಕಾರ್ಮಿಕರ ಮಧ್ಯೆ ಅನ್ಯೋನ್ಯತೆಯಿರುವಂತೆ ವಾತಾವರಣ ನಿರ್ಮಿಸುವುದು ಅಗತ್ಯವಾಗಿದೆ. ಕುಟುಂಬದ ವಾತಾವರಣವಿದ್ದರೆ ಕಾರ್ಯಕ್ಷಮತೆ ಹೆಚ್ಚಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾರ್ಮಿಕರೊಂದಿಗೆ ಮಾಲೀಕರ ವರ್ತನೆ ಬದಲಾಗಬೇಕು. ಕೌಶಲಯುತ ಕಾರ್ಮಿಕರಿಗೆ ಸಾಕಷ್ಟು ಅವಕಾಶಗಳಿವೆ. ಅವರನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸೌಹಾರ್ದಯುತ ಸಂಬಂಧ ಹೊಂದಿರಬೇಕು. ಪ್ರತಿಯೊಂದು ಹಂತದಲ್ಲಿಯೂ ಪ್ರತಿಷ್ಠೆಯನ್ನು ಪ್ರದರ್ಶಿಸಲಾಗುವುದಿಲ್ಲ ಎಂದರು.

ಹಳೆ ತಲೆಮಾರು ಹಾಗೂ ಹೊಸ ತಲೆಮಾರಿನ ನಾಯಕರ ವೈಚಾರಿಕತೆಯಲ್ಲಿ ಸಾಕಷ್ಟು ಅಂತರವಿದೆ. ಯುವ ಜನಾಂಗದವರ ಮೇಲೆ ಹಿರಿಯರು ಯಾವುದೇ ಕಾರ್ಯಪದ್ಧತಿ ಹೇರಿದರೆ ಅದರಿಂದ ನಷ್ಟವೇ ಹೊರತು ಲಾಭವಿಲ್ಲ. ಯುವ ಉದ್ಯಮಿಗಳು ತಮ್ಮದೇ ಆದ ಶೈಲಿಯಲ್ಲಿ ಉದ್ಯಮ ಬೆಳೆಸುತ್ತಾರೆ. ಯುವ ಉದ್ಯಮಿಗಳು ಹೊಸ ಹೊಸ ಪ್ರಯೋಗಗಳನ್ನು ಮಾಡಿದರೂ, ಮೌಲ್ಯಗಳನ್ನು ಮಾತ್ರ ಮರೆಯಬಾರದು. ಮೌಲ್ಯಗಳನ್ನು ಹೊಂದಿದ ಹಾಗೂ ಸನ್ಮಾರ್ಗದಲ್ಲಿ ನಡೆವ ಸಂಸ್ಥೆ ಮಾತ್ರ ದೀರ್ಘಾವಧಿವರೆಗೆ ಬಾಳುತ್ತದೆ ಎಂದರು. ಟೈ ಹುಬ್ಬಳ್ಳಿ ಅಧ್ಯಕ್ಷ ಶಶಿಧರ ಶೆಟ್ಟರ, ಆನಂದ ಸಂಕೇಶ್ವರ, ರೋಹನ್‌ ಕುಲಕರ್ಣಿ, ಮನೋಹರ ಜೋಶಿ, ಗೌರವ ಶಹಾ, ಡಾ| ಶಂಕರ ಬಿಜಾಪುರ, ತರುಣ್‌ ಮಹಾಜನ, ಸಂದೀಪ ಬಿಡಸಾರಿಯಾ, ಶ್ರಾವಣಿ ಪವಾರ ಇದ್ದರು.

ಟಾಪ್ ನ್ಯೂಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.