29 ಬಲಿ ಪಡೆದ ಉ.ಪ್ರ. ಬಸ್ ಅವಘಡ: ಪ್ರಧಾನಿ ಮೋದಿ ಶೋಕ, ಸಂತಾಪ
PM condoles death of passenger in UP accident
Team Udayavani, Jul 8, 2019, 12:06 PM IST
ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ಸಂಭವಿಸಿರುವ ಭೀಕರ ರಸ್ತೆ ಅವಘಡದಲ್ಲಿ 29 ಮಂದಿ ಮೃತಪಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಘಾತ, ಶೋಕ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶ ರಾಜ್ಯ ಸಾರಿಗೆ ಬಸ್ಸು ಆರು ಪಥಗಳ ಯಮುನಾ ಎಕ್ಸ್‌ಪ್ರೆಸ್‌ವೇ ಯಿಂದ ಸ್ಕಿಡ್ ಆಗಿ 50 ಅಡಿ ಆಳದ ನಾಲೆಗೆ ಉರುಳಿ ಬಿದ್ದ ಭೀಕರ ಅವಘಡದಲ್ಲಿ 29 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ.
“ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿರುವ ಈ ಭೀಕರ ಅವಘಡದಿಂದ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು; ಗಾಯಗೊಂಡವರು ಬೇಗನೆ ಗುಣಮುಖರಾಗಲೆಂದು ಹಾರೈಸುತ್ತೇನೆ. ರಾಜ್ಯ ಸರಕಾರ ಮತ್ತು ಸ್ಥಳೀಯಾಡಳಿತೆ ಅಗತ್ಯವಿರುವ ಎಲ್ಲ ನೆರವು ನೀಡುತ್ತಿದೆ’ ಎಂದು ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.