ಬರ ಭೀಕರ: ಸಂತೆಗಳತ್ತ ದನ ಕರು

ಮೇವು-ನೀರಿನ ಕೊರತೆ; ಜಾನುವಾರು ಸಾಕಲು ರೈತರು ಹೈರಾಣ

Team Udayavani, Jul 8, 2019, 1:35 PM IST

08-July-26

ಮುದಗಲ್ಲ: ಸಂತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಮಾರಾಟಕ್ಕೆ ಜಾನವಾರುಗಳನ್ನು ತಂದಿದ್ದರು.

ದೇವಪ್ಪ ರಾಠೊಡ
ಮುದಗಲ್ಲ
: ಮೇವ್‌ ಸಿಗಾಂಗಿಲ್ರಿ. ನೀರು ಕುಡಿಸೋದ್‌ ಕಷ್ಟ ಆಗ್ಯಾದ್ರಿ. ದನಕರ ಸಾಕೂದ್‌ ಭಾಳ್‌ ಕಷ್ಟ ಐತ್ರಿ. ಆದಕ್‌ ಮಾರಾಕ್‌ ಹತ್ತಿವ್ರಿ. ವರ್ಷ ಗಟ್ಟಲೇ ಸಾಕಿದ ಹಸು, ಎತ್ತುಗಳನ್ನು ಇನ್ನು ಮುಂದೆ ಸಾಕುವುದು ಅಸಾಧ್ಯ ಎಂದು ನಿರ್ಧರಿಸಿ ಮಾರಾಟ ಮಾಡಲು ಸಂತೆಗಳತ್ತ ಹೆಜ್ಜೆ ಇಡುತ್ತಿರುವ ರೈತರ ನೊವಿನ ನುಡಿಗಳಿವು. ನಾಲ್ಕೈದು ತಿಂಗಳಿಂದ ಮಳೆ ಇಲ್ಲದೆ ಭೂಮಿಯಲ್ಲಿ ಮೇವು ಬೆಳೆದಿಲ್ಲ. ಕಳೆದ ವರ್ಷ ಬೆಳೆದಿದ್ದ ಮೇವು ಇಲ್ಲಿಯತನಕ ಸಾಕಾಯಿತು. ಆದರೆ ಈಗ ದನಕರಗಳಿಗೆ ಮೇವಿಲ್ಲ. ನೀರು ಇಲ್ಲ. ಹೀಗಾಗಿ ಎತ್ತುಗಳನ್ನು ಮಾರಾಟ ಮಾಡುತ್ತಿದ್ದೇವೆ ಎನ್ನುತ್ತಾರೆ ರೈತ ಹುಲಗಪ್ಪ.

ಈಗ ಲಿಂಗಸುಗೂರು ತಾಲೂಕಿನ ವಿವಿಧೆಡೆ ಜಾನುವಾರುಗಳ ಮಾರಾಟ ಜೋರಾಗಿಯೇ ನಡೆದಿದೆ. ಭೀಕರ ಬರಗಾಲದಲ್ಲಿ ತಮ್ಮ ಜಾನುವಾರುಗಳನ್ನು ಸಾಕಲಾಗದೆ ರೈತರು ಸಿಕ್ಕಷ್ಟು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇದರ ಲಾಭ ಪಡೆಯುತ್ತಿರುವ ದಲ್ಲಾಳಿಗಳು ಅಗ್ಗದ ದರದಲ್ಲಿ ಜಾನುವಾರುಗಳನ್ನು ಖರೀದಿಸಿ ಬೇರೆ ಜಿಲ್ಲೆ, ಹೊರ ರಾಜ್ಯಗಳಿಗೆ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಕಳೆದ ವರ್ಷ ಮುಂಗಾರು-ಹಿಂಗಾರು ಸಂಪೂರ್ಣ ವಿಫಲವಾಗಿದ್ದರಿಂದ ಮೇವು-ನೀರಿನ ಕೊರತೆ ಉಂಟಾಗಿದೆ. ಹಳ್ಳ-ಕೊಳ್ಳ, ತೆರೆದ ಬಾವಿ, ಚೆಕ್‌ಡ್ಯಾಂಗಳಲ್ಲಿನ ನೀರು ಬತ್ತಿ ಹೋಗಿದೆ. ಇಷ್ಟು ದಿನ ಒಣಮೇವು ಹಾಕಿ ಜಾನುವಾರುಗಳನ್ನು ಸಾಕಿ ಸಲುಹಿದ್ದೇವೆ. ಇನ್ನು ಮುಂದೆ ದನಕರುಗಳನ್ನು ಸಾಕುವುದು ದುಸ್ಥರವಾಗುತ್ತದೆ. ಮಾರಾಟ ಮಾಡದೆ ಬೇರೆ ದಾರಿ ಇಲ್ಲ ಎನ್ನುತ್ತಾನೆ. ಬನ್ನಿಗೋಳ ಗ್ರಾಮದ ರೈತ ಅಮರಪ್ಪ.

ಲಿಂಗಸುಗೂರು ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಸರಕಾರ ಘೋಷಣೆ ಮಾಡಿದೆ. ತಾಲೂಕಿಗೆ ಜಿಲ್ಲಾಧಿಕಾರಿಗಳು ಬರ ಪರಿಹಾರ ನೀಡುತ್ತಾರೆ. ಶಾಸಕರ ನೇತೃತ್ವದಲ್ಲಿ ಟಾಸ್ಕ್ಫೋರ್ಸ್‌ ಸಮಿತಿ ಬರ ಕಾಮಗಾರಿ ಕೈಗೊಳ್ಳಲಿದೆ. ಮೇವು ಸಂಗ್ರಹ ಸೇರಿದಂತೆ, ಖಾತ್ರಿ ಯೋಜನೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ ರಾಜಶೇಖರ ಪತ್ರಿಕೆಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Kundapura; ಜಪ್ತಿ: ಅಂಗಡಿಗೆ ಬೆಂಕಿ: ‘ದ್ವೇಷದ ಕಿಡಿ’ ಎಂಬ ಶಂಕೆ; ದೂರು

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.