ಅಸಮರ್ಪಕ ಚರಂಡಿ: ರಸ್ತೆಯಲ್ಲೇ ಹರಿಯುವ ಮಳೆ ನೀರು!
Team Udayavani, Jul 9, 2019, 5:39 AM IST
ಕಾರ್ಕಳ: ಮಿಯ್ನಾರು ಗ್ರಾಮದ ಜೋಡುಕಟ್ಟೆ ಕಾರಾಳುಗುಡ್ಡೆ 12ನೇ ಅಡ್ಡರಸ್ತೆಯಲ್ಲಿ ಅಸಮರ್ಪಕ ಚರಂಡಿ ವ್ಯವಸ್ಥೆಯಿಂದಾಗಿ ಮಳೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತಿದೆ.
ರಸ್ತೆ ಬದಿಯ ಹೊಂಡಗಳಲ್ಲಿ ನೀರು ತುಂಬಿದ್ದು ಸೊಳ್ಳೆ ಉತ್ಪತ್ತಿ ತಾಣಗಳಾಗಿ ಮಾರ್ಪಾಡಾಗುತ್ತಿವೆ. ಇದರಿಂದ ಸಾಂಕ್ರಾಮಿಕ ರೋಗದ ಭೀತಿ ಸ್ಥಳೀಯರನ್ನು ಕಾಡುತ್ತಿದ್ದು ಸಂಬಂಧಪಟ್ಟವರು ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಮನವಿಗೂ ಸ್ಪಂದನೆಯಿಲ್ಲ
ಚರಂಡಿಗೆ ಸಿಮೆಂಟ್ ಪೈಪ್ ಅಳವಡಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕೆಂದು ಮಿಯ್ನಾರು ಗ್ರಾ.ಪಂ. ಅಧ್ಯಕ್ಷರು ಮತ್ತು ಪಿಡಿಒ ಅವರಿಗೆ ಮನವಿ ಮಾಡಲಾಗಿದೆ. ಆದರೂ ಈ ವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.