ನಾಲೆಗೆ ಬಿದ್ದ ಬಸ್: 29 ಮಂದಿ ಸಾವು
Team Udayavani, Jul 9, 2019, 5:30 AM IST
ಆಗ್ರಾ:ಲಕ್ನೋದಿಂದ ದಿಲ್ಲಿಗೆ ಹೊರಟಿದ್ದ ಸರಕಾರಿ ಬಸ್ವೊಂದು ಉತ್ತರಪ್ರದೇಶದ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಬೃಹತ್ ನಾಲೆಯೊಂದಕ್ಕೆ ಸ್ಕಿಡ್ ಆಗಿ ಬಿದ್ದ ಕಾರಣ, 29 ಮಂದಿ ಮೃತಪಟ್ಟು, 18 ಮಂದಿ ಗಾಯಗೊಂಡಿದ್ದಾರೆ.
ರಾಷ್ಟ್ರ ರಾಜಧಾನಿಯಿಂದ 200 ಕಿ.ಮೀ. ದೂರದ ಎಟ್ಮಾದ್ಪುರ್ ಪ್ರದೇಶದಲ್ಲಿ ಸೋಮವಾರ ಮುಂಜಾನೆ 4.30ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಅವಘಡ ನಡೆಯುವ ಸಮಯದಲ್ಲಿ ಬಸ್ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ. 20 ಅಡಿ ಎತ್ತರದ ಸೇತುವೆಯ ಮೇಲಿಂದ ಬಸ್ಸಿನ ಅವಶೇಷವನ್ನು ಮೇಲಕ್ಕೆತ್ತಲು ಹರಸಾಹಸ ಪಡಬೇಕಾ ಯಿತು. ಇದಕ್ಕಾಗಿ 2 ಎಸ್ಕವೇಟರ್ಗಳು ಹಾಗೂ ಒಂದು ಕ್ರೇನ್ ಅನ್ನು ಬಳಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಸಹಿತ ಅನೇಕರು ಆಘಾತ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ. ಉ. ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಘಟನೆಯ ತನಿಖೆಗಾಗಿ ಸಮಿತಿಯೊಂದನ್ನು ರಚಿಸಿದ್ದಾರೆ. ಮೃತರ ಕುಟುಂಬ ಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನೂ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.