ವಾಷಿಂಗ್ಟನ್‌ನಲ್ಲಿ ಪ್ರವಾಹ; ವೈಟ್ ಹೌಸ್‌ಗೂ ನುಗ್ಗಿದ ನೀರು
Team Udayavani, Jul 9, 2019, 9:33 AM IST
ವಾಷಿಂಗ್ಟನ್: ಅಮೆರಿಕದ ರಾಜಧಾನಿ ಸುತ್ತಮುತ್ತ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಮುಖ ನಗರಗಳು ಮತ್ತು ಶ್ವೇತಭವನದ ಸುತ್ತ ತಗ್ಗು ಪ್ರದೇಶಗಳೆಲ್ಲವೂ ಸೋಮವಾರ ನೆರೆ ನೀರಿನಿಂದ ಆವೃತ್ತವಾಗಿದದ್ದವು.
ವಾಷಿಂಗ್ಟನ್ ಡಿ.ಸಿ. ಸುತ್ತಮುತ್ತ ರಸ್ತೆಗಳಲ್ಲಿ ನೀರು ನಿಂತಿದ್ದು ನೂರಾರು ಕಾರುಗಳು ನೀರಿನಲ್ಲಿ ಮುಳುಗಿವೆ. ಕೆಲ ಕಾರು ಗಳು ಕೊಚ್ಚಿ ಹೋಗಿವೆ.
ಕೊಲಂಬಿಯಾ, ವರ್ಜೀನಿಯಾ ಭಾಗಗಗಳಲ್ಲಿ ಭಾರೀ ಮಳೆಯಾಗುತ್ತಿದೆ. 3 ಇಂಚಿನಷ್ಟು ಮಳೆಯಾಗಿದೆ ಎಂದು ವರದಿಯಾಗಿದೆ.
ಹಲವು ಭಾಗಗಲ್ಲಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮೆಟ್ರೋ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.
ರಕ್ಷಣಾ ತಂಡಗಳು ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
The white house basement is flooding..? Mr trump marked save #DonaldTrump #WhiteHouse pic.twitter.com/o0gEvRUv2v
— Manav Arora (@ManavAr57780831) July 8, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.