ಜಲಮೂಲ ರಕ್ಷಣೆ ಪ್ರತಿಯೊಬ್ಬರ ಹೊಣೆ

•ನೀರಿನ ಮರು ಬಳಕೆಗೆ ಆದ್ಯತೆ ನೀಡಿ•ಮಿತಿಮೀರಿ ಕೊಳವೆಬಾವಿ ಕೊರೆಸದಿರಿ•ಹೆಚ್ಚೆಚ್ಚು ಮರ ಬೆಳೆಸಿ

Team Udayavani, Jul 10, 2019, 11:16 AM IST

kopala-tdy-2..

ಯಲಬುರ್ಗಾ: ತಾಪಂ ಸಭಾಭವನದಲ್ಲಿ ಮಂಗಳವಾರ ಜಲಸಂರಕ್ಷಣೆ ಕುರಿತು ನಡೆದ ಸಭೆಯಲ್ಲಿ ವಿಜ್ಞಾನಿ ಕಶಪ್‌ ಪರಾಗ ಮಾತನಾಡಿದರು.

ಯಲಬುರ್ಗಾ: ಪ್ರತಿಯೊಬ್ಬರೂ ನೀರನ್ನು ಮಿತವಾಗಿ ಬಳುಸುವ ಮೂಲಕ ಜಲ ಸಂರಕ್ಷಣೆ ಮಾಡುವ ಅಗತ್ಯವಿದೆ ಎಂದು ವಿಜ್ಞಾನಿ ಕಶಪ್‌ ಪರಾಗ ಹೇಳಿದರು.

ಪಟ್ಟಣದ ತಾಪಂ ಸಭಾಭವನದಲ್ಲಿ ಮಂಗಳವಾರ ಕೇಂದ್ರ ಸರಕಾರ ಜಾರಿಗೊಳಿಸಿರುವ ಜಲಶಕ್ತಿ ಅಭಿಯಾನದ ಕೇಂದ್ರ ಅಧ್ಯಯನ ತಂಡ ನಡೆಸಿದ ತಾಲೂಕಿನ ಗ್ರಾಪಂ ಅಧ್ಯಕ್ಷರಿಗೆ ಹಾಗೂ ಪಿಡಿಒಗಳಿಗೆ ಹಮ್ಮಿಕೊಂಡ ಜಲಸಂರಕ್ಷಣೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ನಿತ್ಯ ಬಳಸುವ ನೀರನ್ನು ಮರುಬಳಕೆ ಮಾಡಬೇಕು. ಮಿತಿಮೀರಿ ಕೊಳವೆಬಾವಿ ಕೊರೆಸುವುದರಿಂದ ಅಂತರ್ಜಲದ ಮಟ್ಟ ಕುಸಿಯುತ್ತಿದೆ. ಅಮೂಲ್ಯವಾಗಿರುವ ನೀರನ್ನು ಸಂರಕ್ಷಿಸುವ ದೃಷ್ಟಿಯಿಂದ ಜಲಮೂಲಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ. ನೀರನ್ನು ಮಿತವಾಗಿ ಬಳಕೆ ಮಾಡದಿದ್ದರೆ ಮುಂದಿನ ದಿನದಲ್ಲಿ ಹಣಕೊಟ್ಟು ನೀರನ್ನು ಪಡೆದುಕೊಳ್ಳವ ಸ್ಥಿತಿ ಎದುರಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಆ. 15ಕ್ಕೆ ಮತ್ತೂಮ್ಮೆ ಕೇಂದ್ರ ತಂಡ ಭೇಟಿ ನೀಡಲಿದೆ. ಅಷ್ಟರೊಳಗಾಗಿ ತಾಲೂಕಿನ ಎಲ್ಲಾ ಗ್ರಾಪಂಗಳಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆ ಮಾಡಿರಬೇಕು. ನೀರು ಮಿತ ಬಳಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರಾಪಂ ಆಡಳಿತ ಮಂಡಳಿ, ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಶಾಲಾ ಮಕ್ಕಳೊಂದಿಗೆ ನೀರು ಮಿತ ಬಳಕೆ ಕುರಿತು ಜಾಗೃತಿ ಜಾಥಾ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಅಧ್ಯಯನ ತಂಡದ ಸದಸ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಸ್‌.ಕೆ. ಜಾ ಮಾತನಾಡಿ, ಅಂರ್ತಜಲ ಹೆಚ್ಚಳಕ್ಕೆ ಪ್ರತಿಯೊಬ್ಬರು ಶ್ರಮಿಸಬೇಕು. ನರೇಗಾ ಯೋಜನೆ ಸದ್ಬಳಕೆ ಮಾಡಿಕೊಂಡು ತಾಲೂಕಿನಲ್ಲಿ ಜಲಶಕ್ತಿ ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.

ಕೆರೆ ಪುನಶ್ಚೇತನ, ಬತ್ತಿರುವ ಬೋರ್‌ವೆಲ್ ಮರುಪೂರಣ, ಜಲಾನಯನ ಅಭಿವೃದ್ಧಿ, ಅರಣ್ಯೀಕರಣ, ಅಂತರ್ಜಲ ಅಭಿವೃದ್ಧಿಗೆ ಒತ್ತು ನೀಡುವುದು ಜಲಶಕ್ತಿ ಅಭಿಯಾನ ಮೂಲ ಉದ್ದೇಶ ಎಂದರು.

ಚಾಲ್ತಿಯಲ್ಲಿರುವ ಯೋಜನೆಗಳ ಮೂಲಕವೇ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದು ನೀರಿನ ಸಮಸ್ಯೆ ನಿವಾರಿಸಲು ಒತ್ತು ನೀಡಬೇಕು. ನರೇಗಾದನ್ವಯ ಅಂತರ್ಜಲ ಅಭಿವೃದ್ಧಿ, ಸಂರಕ್ಷಣೆಗೆ ಅಗತ್ಯವಿರುವ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಎಂದು ಸೂಚಿಸಿದರು.

ಆರ್ಥಿಕ ಸಲಹೆಗಾರ ಪ್ರವೀಣ ಮೆಹತೋ, ತಾಪಂ ಇಒ ಡಿ. ಮೋಹನ, ಕೃಷಿ ಅಧಿಕಾರಿ ಹಾರೋನ ರಾಶೀದ್‌, ತಾಪಂ ನರೇಗಾ ಸಹಾಯಕ ನಿರ್ದೇಶಕ ಹನುಮಂತಗೌಡ ಪಾಟೀಲ, ಜಿಪಂ ಎಇಇ ಯು.ಎಚ್. ಮಂಡಸೋಪ್ಪಿ, ಗ್ರಾಪಂ ಅಧ್ಯಕ್ಷರಾದ ಶಂಭುಗೌಡ ಪಾಟೀಲ, ಈರಪ್ಪ ಗುಡಿಸಲದ, ಬಸವರಾಜ ಗಟ್ಟೆಪ್ಪನವರ, ತಾಲೂಕಿನ ಪಿಡಿಒಗಳು, ತಾಪಂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.