ಗೋಪಾಲ್ ಭಂಡಾರಿ ಅವರ ಅರ್ಪಣಾ ಮನೋಭಾವದ ಜನಸೇವೆ ಸ್ಮರಣೀಯ’

Team Udayavani, Jul 11, 2019, 5:05 AM IST

bhandari

ಕಾಪು: ಮಾಜಿ ಶಾಸಕ ಗೋಪಾಲ ಭಂಡಾರಿ ಅವರು ಸಾಮಾಜಿಕ ನ್ಯಾಯದ ಪ್ರಬಲ ಪ್ರತಿಪಾದಕರಾಗಿದ್ದು ಬಡವರ, ದುರ್ಬಲರ, ನಿರ್ಗತಿಕರ ಪರ ಧ್ವನಿಯೆತ್ತುವ ಜನಪರ ನಿಲುವಿನ ಜನಸೇವಕರಾಗಿದ್ದರು. ಪಕ್ಷದ ಕಾರ್ಯಕರ್ತರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ, ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತನ್ನನ್ನು ತೊಡಗಿಸಿಕೊಂಡಿದ್ದ ಅವರು ಸಮರ್ಪಣಾ ಮನೋಭಾವದ ಧೀಮಂತ ನಾಯಕರಾಗಿ ಗುರುತಿಲ್ಪಟ್ಟಿದ್ದರು ಎಂದು ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಹೇಳಿದರು.

ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಕಾಂಗ್ರೆಸ್‌ ನಾಯಕ, ಕಾರ್ಕಳ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಎಚ್. ಗೋಪಾಲ್ ಭಂಡಾರಿಯವರಿಗೆ ಸಂತಾಪ ಸೂಚಿಸುವ ಸಲುವಾಗಿ ಕಾಪು ಬ್ಲಾಕ್‌ ಕಾಂಗ್ರೆಸ್‌ ಸಮಿತಿ (ದ) ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ನುಡಿ-ನಮನ ಸಲ್ಲಿಸುತ್ತಾ ಮಾತನಾಡಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು , ಉಡುಪಿ ಜಿಲ್ಲಾ ಅಲ್ಪಸಂಖ್ಯಾಕಘಟಕದ ಮಾಜಿ ಅಧ್ಯಕ್ಷ ಎಂ. ಪಿ. ಮೈದಿನಬ್ಬ, ಉಡುಪಿ ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಹಿರಿಯ ಮುಖಂಡರಾದ ಸರಸು ಡಿ. ಬಂಗೇರ, ಇಗ್ನೇಶಿಯಸ್‌ ಡಿಸೋಜ ಮೊದಲಾದವರು ನುಡಿ-ನಮನ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸಿಗ, ಮಾಜಿ ಮಂಡಲ ಪಂಚಾಯತ್‌ ಸದಸ್ಯ ರಾಮ ಬಂಗೇರ ಅವರಿಗೂ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಪಕ್ಷದ ಮುಖಂಡರಾದ ದೇವಪುತ್ರ ಕೋಟ್ಯಾನ್‌, ಶಿವಾಜಿ ಸುವರ್ಣ ಬೆಳ್ಳೆ, ಮೊಹಮ್ಮದ್‌ ಸಾದಿಕ್‌, ಪ್ರಭಾ ಶೆಟ್ಟಿ, ಇಬ್ರಾಹಿಂ ಮನಹರ್‌, ಐಡ ಗಿಬ್ಬ ಡಿ’ಸೋಜ, ಪ್ರಶಾಂತ್‌ ಜತನ್ನ, ಸುನಿಲ್ ಬಂಗೇರ, ನವೀನ್‌ ಎನ್‌. ಶೆಟ್ಟಿ, ದಿನೇಶ್‌ ಕೋಟ್ಯಾನ್‌, ಹರೀಶ್‌ ನಾಯಕ್‌, ನಾಗೇಶ್‌ ಸುವರ್ಣ, ಎಚ್. ಅಬ್ದುಲ್ಲಾ, ಕೆ. ಎಚ್. ಉಸ್ಮಾನ್‌, ದೀಪಕ್‌ ಎರ್ಮಾಳ್‌,ಜಿತೇಂದ್ರ ಫುರ್ತಾದೋ ಮತ್ತಿತರ ನಾಯಕರು, ಬ್ಲಾಕ್‌ ಸಮಿತಿಯ ಪದಾಧಿಕಾರಿಗಳು, ಸ್ಥಳೀಯಾಡಳಿತ ಸಂಸ್ಥೆಯ ಹಾಲಿ ಹಾಗೂ ಮಾಜಿ ಅಧ್ಯಕ್ಷರುಗಳು ಮತ್ತು ಸದಸ್ಯರುಗಳು, ಪಕ್ಷದ ವಿವಿಧ ಘಟಕ ಮತ್ತು ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾಪು ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ನವೀನಚಂದ್ರ ಸುವರ್ಣ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಅಮೀರ್‌ ಮೊಹಮ್ಮದ್‌ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.