ಕುಂದಾಪುರ ಫ್ಲೈಓವರ್ ಕಾಮಗಾರಿ ತ್ವರಿತಕ್ಕೆ ಮನವಿ
ಸಚಿವ ಗಡ್ಕರಿ ಭೇಟಿಯಾದ ಸಂಸದೆ ಶೋಭಾ
Team Udayavani, Jul 11, 2019, 5:22 AM IST
ಕುಂದಾಪುರ: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಕುಂದಾಪುರದ ಮೇಲ್ಸೆತುವೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಬೇಕಾಗಿ ಮನವಿ ಸಲ್ಲಿಸಿದರು.
ಇಲ್ಲಿನ ಶಾಸ್ತ್ರೀ ವೃತ್ತದಲ್ಲಿನ ಪೂರ್ಣಗೊಳ್ಳದ ಮೇಲ್ಸೇತುವೆ ಕಾಮಗಾರಿ ಯಿಂದಾಗಿ ಆಗುತ್ತಿರುವ ತೊಂದರೆಗಳನ್ನು ಸಚಿವರಿಗೆ ವಿವರಿಸಿ ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಮನವಿ ಮಾಡಿದರು. ಇದಲ್ಲದೆ ನವಯುಗ ಕಂಪೆನಿಯ ಕಾಮಗಾರಿ ಅಪೂರ್ಣವಾಗಿದ್ದು, ಪಡುಬಿದ್ರಿ ಪೇಟೆಯಲ್ಲಿ ಸರ್ವಿಸ್ ರಸ್ತೆ ಕಾಮಗಾರಿ, ಬಸ್ರೂರು ಮೂರು ಕೈ ಬಳಿಯ ಅಂಡರ್‌ಪಾಸ್ ಕಾಮಗಾರಿ ಅರ್ಧಕ್ಕೆ ನಿಂತಿದೆ. ಬೀಜಾಡಿ ಸರ್ವಿಸ್ ರಸ್ತೆ ಕಾಮಗಾರಿ ಪೂರ್ಣ ಪ್ರಮಾಣದಲ್ಲಿ ಆಗಬೇಕಾಗಿದೆ. ಸಾಲಿಗ್ರಾಮದಲ್ಲಿ ಎರಡೂ ಬದಿ ಸರ್ವಿಸ್ ರಸ್ತೆ ಕಾಮಗಾರಿ ಆರಂಭವಾಗಿಲ್ಲ. ಚಿಕ್ಕನ್‌ಸಾಲ್‌ನಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಅಂಬಲಪಾಡಿ ಜಂಕ್ಷನ್‌ನಲ್ಲಿ ಫ್ಲೈಓವರ್ ಅಥವಾ ಅಂಡರ್‌ಪಾಸ್ ಅಗತ್ಯವಿದೆ. ಅಂಬಾಗಿಲುವಿನಲ್ಲಿ ಇನ್ನೂ ಸರ್ವಿಸ್ ರಸ್ತೆ ಆಗಿಲ್ಲ. ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಸರ್ವಿಸ್ ರಸ್ತೆ ಬೇಕಿದೆ ಎನ್ನುವುದರ ಕುರಿತು ಸಂಸದರು ಸಚಿವರ ಗಮನ ಸೆಳೆದರು. ಕೇಂದ್ರ ಸಚಿವ ಸುರೇಶ್ ಅಂಗಡಿ ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.