ಅತೃಪ್ತರು ವಾಪಸ್ ಬಂದರೆ ಮಾತ್ರ ಸರ್ಕಾರ ಬಚಾವ್’
Team Udayavani, Jul 12, 2019, 5:53 AM IST
ಗದಗ: ಅತೃಪ್ತರು ವಾಪಸ್ ಬಂದರೆ ಮಾತ್ರ ಸರ್ಕಾರ ಉಳಿಯುತ್ತದೆ. ಆದರೆ, ಅವರು ಯಾವ ಷರತ್ತುಗಳನ್ನು ವಿಧಿಸುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ
ನಾಯಕ ಎಚ್.ಕೆ.ಪಾಟೀಲ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕೀಯ ಬೆಳವಣಿಗೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ
ಅಮಿತ್ ಶಾ ನಡೆಸಿರುವ ಕುದುರೆ ವ್ಯಾಪಾರವೇ ಕಾರಣ.
ಸ್ಥಿರವಾಗಿರುವ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ಮೇಲಿಂದ ಮೇಲೆ ನಡೆಯುತ್ತಿವೆ. ಈ ಬಾರಿ ಕಾಂಗ್ರೆಸ್-ಜೆಡಿಎಸ್ ಶಾಸಕರಿಂದ ರಾಜೀನಾಮೆ ಕೊಡಿಸುವ ಮೂಲಕ ಬಿಜೆಪಿ ಕುದುರೆ ವ್ಯಾಪಾರ ನಡೆಸುತ್ತಿದೆ. ಈ ಹಿಂದೆ ನಡೆಸಿದ ಪ್ರಯತ್ನದಲ್ಲಿ ಬಿಜೆಪಿ ನಾಯಕರು ಯಶಸ್ವಿಯಾಗಿಲ್ಲ. ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಈ ಬಾರಿಯೂ ಬಿಜೆಪಿಯವರು ವಿಫಲರಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.