ಪ್ಯಾನ್ ಲಿಂಕ್ ಮಾಡಲು ಸೆ.1ರ ಗಡುವು
Team Udayavani, Jul 12, 2019, 5:55 AM IST
ನವದೆಹಲಿ: ನೀವಿನ್ನೂ ಪ್ಯಾನ್ ಕಾರ್ಡ್ಗೆ ಆಧಾರ್ ಲಿಂಕ್ ಮಾಡಿಲ್ಲವೇ? ಹಾಗಿದ್ದರೆ ಸದ್ಯದಲ್ಲೇ ನಿಮ್ಮ ಪ್ಯಾನ್ಕಾರ್ಡ್ ಅಮಾನ್ಯಗೊಳ್ಳಲಿದೆ.
ಆಧಾರ್ ಕಾರ್ಡ್ಗೆ ಲಿಂಕ್ ಮಾಡಿಲ್ಲದ ಎಲ್ಲ ಪ್ಯಾನ್ ಕಾರ್ಡ್ಗಳನ್ನೂ ಸೆಪ್ಟೆಂಬರ್1 ರ ನಂತರ ಅಮಾನ್ಯಗೊಳಿಸಲು ಸರ್ಕಾರ ನಿರ್ಧರಿಸಿದೆ. ಸದ್ಯ 40 ಕೋಟಿ ಪ್ಯಾನ್ ಕಾರ್ಡ್ಗಳ ಪೈಕಿ 18 ಕೋಟಿ ಪ್ಯಾನ್ ಕಾರ್ಡ್ಗಳು ಲಿಂಕ್ ಆಗಿಲ್ಲ. ಹೀಗಾಗಿ ಸೆಪ್ಟೆಂಬರ್ 1 ರೊಳಗೆ ಎಲ್ಲ ಪ್ಯಾನ್ ಕಾರ್ಡ್ಗಳನ್ನೂ ಆಧಾರ್ ಜೊತೆಗೆ ಲಿಂಕ್ ಮಾಡಬೇಕಿದೆ. ಇಲ್ಲವಾದರೆ ಆಧಾರ್ ಕಾರ್ಡ್ ಅನ್ನೇ ರಿಟರ್ನ್ಸ್ ಫೈಲಿಂಗ್ಗೆ ಬಳಸಬಹುದಾಗಿದೆ. ಒಂದು ವೇಳೆ ರಿಟರ್ನ್ಸ್ ಫೈಲಿಂಗ್ಗೆ ಬಳಸಿದ ಆಧಾರ್ ಕಾರ್ಡ್ಗೆ ಪ್ಯಾನ್ ಲಿಂಕ್ ಮಾಡಿಲ್ಲದೇ ಇದ್ದರೆ, ಹೊಸ ಪ್ಯಾನ್ ಕಾರ್ಡ್ ಅನ್ನು ಆದಾಯ ತೆರಿಗೆ ಇಲಾಖೆ ಆಧಾರ್ ಕಾರ್ಡ್ದಾರರಿಗೆ ನೀಡಲಿದೆ. ಇದನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ಆಧಾರ್ ಬಳಕೆದಾರರು ಡೌನ್ಲೋಡ್ ಮಾಡಿಕೊಂಡು ಬಳಸಬಹುದು.
ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಕುರಿತು ವಿವರಿಸಿದ್ದು, ಇದನ್ನೇ ಹಣಕಾಸು ಮಸೂದೆಯಲ್ಲೂ ವಿವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.