ಮಂಗಳವಾರದವರೆಗೆ ಸರ್ಕಾರಕ್ಕೆ ರಿಲೀಫ್:ಯಥಾಸ್ಥಿತಿಗೆ ಸುಪ್ರೀಂ ಆದೇಶ
ರಾಜೀನಾಮೆ ನೀಡಿದ ಅತೃಪ್ತ ಶಾಸಕರ ಅನರ್ಹತೆ ಭೀತಿ ದೂರ...
Team Udayavani, Jul 12, 2019, 1:10 PM IST
ಹೊಸದಿಲ್ಲಿ: ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಮಂಗಳವಾರದ ವರೆಗೆ ರಿಲೀಫ್ ಸಿಕ್ಕಿದೆ. ಶುಕ್ರವಾರ ಅತೃಪ್ತ ಶಾಸಕರ ಅರ್ಜಿ ವಿಚಾರಣೆನಡೆಸಿದ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಮುಂದುವರಿಯಲು ಸೂಚಿಸಿ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.
ಅನರ್ಹತೆ ಭೀತಿಯಿಂದ ಅತೃಪ್ತ ಶಾಸಕರು ಪಾರಾಗಿದ್ದಾರೆ.
ಸರ್ಕಾರದ ಪರ, ಸ್ಪೀಕರ್ ಪರ ಮತ್ತು ಅತೃಪ್ತ ಶಾಸಕರ ಪರ ವಕೀಲರು ವಾದ ಮಂಡನೆ ನಡೆಸಿದರು.
ಸುಪ್ರೀಂ ಕೋರ್ಟ್ ಮಂಗಳವಾರ ಯಾವ ತೀರ್ಪು ನೀಡಲಿದೆ ಎನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಅಲ್ಲಿಯವರೆಗೆ ರಾಜ್ಯದಲ್ಲಿ ಅತಂತ್ರ ಸ್ಥಿತಿ ಮುಂದುವರಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.