ವಿಶ್ವಾಸಮತ ಯಾಚಿಸುತ್ತೇನೆ ಎಂದ ಸಿಎಂ; ಕಲಾಪ ಸೋಮವಾರಕ್ಕೆ
ಶಾಸಕರ ಮೇಲೆ ತೀವ್ರ ನಿಗಾ ಇರಿಸಿದ ಬಿಜೆಪಿ!
Team Udayavani, Jul 12, 2019, 2:33 PM IST
ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣ ಇನ್ನೂ ಇತ್ಯರ್ಥವಾಗದೆ ಉಳಿದಿರುವ ಬೆನ್ನಲ್ಲೆ ಸದನದ ಕಲಾಪ ಶುಕ್ರವಾರ ಆರಂಭವಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ಮತ ಯಾಚನೆ ಮಾಡುವುದಾಗಿ ಘೋಷಿಸಿದ್ದಾರೆ.
ಕಲಾಪ ಆರಂಭವಾದ ಬಳಿಕ ಸಂತಾಪ ಸೂಚನೆ ಭಾಷಣದ ವೇಳೆ ಸಿಎಂ ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ನಾನು ವಿಶ್ವಾಸಮತ ಯಾಚನೆ ಮಾಡಲು ನಿರ್ಧರಿಸಿದ್ದೇನೆ ಎಂದರು.
ಸದನದ ಬೆಂಬಲವಿದ್ದಾಗ ಮಾತ್ರ ನಾನು ಈ ಸ್ಥಾನದಲ್ಲಿ ಮುಂದುವರಿಯಬಹುದು ಎಂದರು.
ವಿಶ್ವಾಸ ಮತ ಯಾಚನೆಗೆ ಸಮಯ ನಿಗದಿ ಪಡಿಬೇಕು ಎಂದು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸಿಎಂ ಮನವಿ ಮಾಡಿದ್ದಾರೆ.
ಸಿಎಂ ಹೇಳಿಕೆ ಬೆನ್ನಲ್ಲೇ ಬಿಜೆಪಿ ಶಾಸಕರ ಮೇಲೆ ತೀವ್ರ ನಿಗಾ ಇರಿಸಿದೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಮಂಗಳವಾರದ ವರೆಗೆ ರಿಲೀಫ್ ಸಿಕ್ಕಿದೆ. ಶುಕ್ರವಾರ ಅತೃಪ್ತ ಶಾಸಕರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಮುಂದುವರಿಯಲು ಸೂಚಿಸಿ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ. ಅತೃಪ್ತ ಶಾಸಕರು ಅನರ್ಹತೆ ಭೀತಿ ಯಿಂದ ಪಾರಾಗಿದ್ದಾರೆ.
ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.