ಗೋಪಾಲಪುರ: ವಿಕಲಚೇತನರಿಗೆ ಸಲಕರಣೆಗಳ ವಿತರಣೆ

Team Udayavani, Jul 13, 2019, 5:23 AM IST

11SS1SALAKARANE-VITARANE

ಶನಿವಾರಸಂತೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಕಲಚೇತನರಿಗೆ ವಾಟರ್‌ ಬೆಡ್ಡ್, ವಾಕರ್‌ ವೀಲ್ಚೆàರ್‌, ಊರುಗೋಲುಗಳಂತಹ ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾ ಗುತ್ತಿದ್ದು ಈ ಪೈಕಿ ಸೋಮವಾರಪೇಟೆ ತಾಲೋಕಿನಲ್ಲಿ 74 ಮಂದಿ ವಿಕಲಚೇತನರಿಗೆ ಸಲಕರಣೆಗಳನ್ನು ವಿತರಿಸಲಾಗಿದೆ.

ಅದರಂತೆ ತಾಲೂಕಿನ ಗೋಪಾಲಪುರ ಗ್ರಾಮದ ಶಿವಪ್ರಕಾಶ್‌ ಎಂಬುವರು ಕೂಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ಮರದ ಕೊಂಬೆಯೊಂದು ಬಿದ್ದ ಪರಿಣಾಮ ಅವರು ಸ್ವಾದೀನ ಕಳೆದುಕೊಂಡು ಹಾಸಿಗೆ ಹಿಡಿದಿದ್ದಾರೆ ಅಲ್ಲದೆ ಅವರಿಗೆ ತಾಯಿ ಮಾತ್ರ ಆಶ್ರಯವಾಗಿದ್ದು ಹಾಗೂ ಆರ್ಥಿಕವಾಗಿ ತೀರ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಅವರಿಗೆ ಪ್ರತಿ ತಿಂಗಳು 750 ರು ಮಾಶಾಸನವನ್ನು ನೀಡಲಾಗುತ್ತಿದೆ. ಇದೀಗ ಅವರಿಗೆ ಧರ್ಮಸ್ಥಳ ಯೋಜನೆಯಿಂದ ನೀಡಿದ ವಾಟರ್‌ಬೆಡ್ಡ್ ಅನ್ನು ಸಫ‌ಮವಾರಪೇಟೆ ತಾಲೂಕು ಯೋಜನಾಧಿಕಾರಿ ವೈ.ಪ್ರಕಾಶ್‌ ಶಿವಪ್ರಕಾಶ್‌ ಅವರ ಮನೆಗೆ ಬಂದು ವಿತರಿಸಿದರು.
ಅನಂತರ ಅವರಿಗೆ ಸ್ವಾಂತನ ಹೇಳಿದರು. ಈ ಸಂದರ್ಭದಲ್ಲಿ ಸೋಮವಾರಪೇಟೆ ವಲಯ ಮೇಲ್ವಿಚಾರಕ ರವಿಪ್ರಸಾದ್‌ ಅಲಾಜೆ, ಸೇವಾ ಪ್ರತಿನಿಧಿ ತಾರಮಣಿ ಉಪಸ್ತಿತರಿದ್ದರು.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.