ಜಾಸನ್‌ ರಾಯ್‌ ವಾಗ್ವಾದ:ದಂಡ


Team Udayavani, Jul 13, 2019, 5:49 AM IST

ROY

ಲಂಡನ್‌: ಆಸ್ಟ್ರೇಲಿಯ ವಿರುದ್ಧದ ಸೆಮಿಫೈನಲ್‌ ಪಂದ್ಯದ ವೇಳೆ ಮೈದಾನದ ಅಂಪಾಯರ್‌ಗಳೊಂದಿಗೆ ವಾಗ್ವಾದ ನಡೆಸಿದ ಇಂಗ್ಲೆಂಡ್‌ ಬ್ಯಾಟ್ಸ್‌ಮನ್‌ ಜಾಸನ್‌ ರಾಯ್‌ಗೆ ಐಸಿಸಿ ದಂಡ ವಿಧಿಸಿದೆ.

ಪಂದ್ಯದ ಆರಂಭದಿಂದಲೂ ಬಿರುಸಿನ ಬ್ಯಾಟಿಂಗ್‌ ನಡೆಸಿದ ರಾಯ್‌ 65 ಎಸೆತಗಳಲ್ಲಿ 5 ಸಿಕ್ಸರ್‌, 9 ಬೌಂಡರಿ ನೆರವಿನಿಂದ 85 ರನ್‌ ಸಿಡಿಸಿದರು. ಆದರೆ ಈ ಹಂತದಲ್ಲಿ ಪ್ಯಾಟ್‌ ಕಮಿನ್ಸ್‌ ಎಸೆದ 20ನೇ ಓವರ್‌ನಲ್ಲಿ ಅಂಪಾಯರ್‌ ನೀಡಿದ ವಿವಾದಾತ್ಮಕ ತೀರ್ಪಿಗೆ ಬಲಿಯಾದರು. ನಾಲ್ಕನೇ ಎಸೆತವನ್ನು ಹುಕ್‌ ಮಾಡಲು ರಾಯ್‌ ಯತ್ನಿಸಿದಾಗ ಚೆಂಡು ವಿಕೆಟ್‌ ಕೀಪರ್‌ ಕೈ ಸೇರಿತ್ತು. ಈ ವೇಳೆ ಆಸೀಸ್‌ ಆಟಗಾರರು ಔಟ್‌ಗೆ ಮನವಿ ಸಲ್ಲಿಸಿದರು. ಅಂಪಾಯರ್‌ ಔಟ್‌ ಎಂದು ತೀರ್ಪು ನೀಡಿದ್ದರು. ಆದರೆ ಈ ವೇಳೆ ಇಂಗ್ಲೆಂಡ್‌ ತಂಡ ತನ್ನ ಎಲ್ಲ ರಿವ್ಯೂಗಳನ್ನು ಪಡೆದಿತ್ತು. ಟಿವಿ ರಿಪ್ಲೇನಲ್ಲಿ ಚೆಂಡು ಬ್ಯಾಟ್‌ಗೆ ತಾಗದಿರುವುದು ಸ್ಪಷ್ಟವಾಗಿ ಕಾಣುತ್ತಿತ್ತು. ಇದಕ್ಕಾಗಿ ಅಂಪಾಯರ್‌ಗಳ ಜತೆ ವಾಗ್ವಾದ ನಡೆಸಿದ ರಾಯ್‌ ಅವರಿಗೆ ಐಸಿಸಿ ನಿಯದ ಪ್ರಕಾರ ಪಂದ್ಯದ ಸಂಭಾವನೆಯ ಶೇ. 30ರಷ್ಟು ದಂಡ ವಿಧಿಸಲಾಗಿದೆ.


ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.