ಬಿಟ್‌ಕಾಯಿನ್‌ಗೇ 300 ಕೋಟಿ ಮೋಸ!
Team Udayavani, Jul 14, 2019, 5:00 AM IST
ಟೋಕಿಯೋ: ಜಪಾನ್‌ನಲ್ಲಿ ನೋಂದಾಯಿತ ಬಿಟ್‌ಕಾಯಿನ್ ಎಕ್ಸ್‌ಚೇಂಜ್ ಬಿಟ್‌ಪಾಯಿಂಟ್ ಹ್ಯಾಕರ್‌ಗಳ ಕೈಗೆ ಸಿಕ್ಕಿಕೊಂಡು 300 ಕೋಟಿ ರೂ. ನಷ್ಟ ಮಾಡಿಕೊಂಡಿದೆ. ಇದರಿಂದಾಗಿ ಬಿಟ್‌ಕಾಯಿನ್‌ನ ಎಲ್ಲ ವಹಿವಾಟು, ಸಂಗ್ರಹ ಹಾಗೂ ಹಿಂಪಡೆತಗಳನ್ನು ಕಂಪೆನಿ ಸ್ಥಗಿತಗೊಳಿಸಿದೆ. ಶುಕ್ರವಾರ ಈ ಘಟನೆ ನಡೆದಿದ್ದು, ಅಸಹಜ ಹಿಂಪಡೆತ ಗಮನಕ್ಕೆ ಬರುತ್ತಿದ್ದಂತೆಯೇ ಕ್ರಮ ಕೈಗೊಂಡಿದೆ. ಆದರೆ ಯಾವ ರೀತಿಯ ಕಳ್ಳತನ ನಡೆದಿದೆ ಎಂಬುದು ಇನ್ನೂ ಸ್ಪಷ್ಟವಿಲ್ಲ. ಇದು ಕ್ರಿಪ್ಟೋಕರೆನ್ಸಿಗಳ ವಿನಿಮಯ ಕೇಂದ್ರವಾಗಿದ್ದು, ಬಿಟ್‌ಕಾಯಿನ್. ಬಿಟ್‌ಕಾಯಿನ್ ಕ್ಯಾಶ್, ಎಥರ್, ಲೈಟ್‌ಕಾಯಿನ್ ಮತ್ತು ಎಕ್ಸ್‌ಆರ್‌ಪಿ ವಹಿವಾಟು ನಡೆಸುತ್ತಿತ್ತು. ಈ ಹಿಂದೆ 2018 ರಲ್ಲೂ ಜೈಫ್ ಎಂಬ ಕ್ರಿಪ್ಟೋಕರೆನ್ಸಿ ಎಕ್ಸ್ ಚೇಂಜ್ ಇದೇ ರೀತಿಯ ಹ್ಯಾಕರ್‌ಗಳಿಂದಾಗಿ 600 ಕೋಟಿ ರೂ. ಕಳೆದುಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.