ದ.ಕ.: 12 ದಿನ; 124 ಮಂದಿಯಲ್ಲಿ ಡೆಂಗ್ಯೂ

Team Udayavani, Jul 13, 2019, 10:24 AM IST

dengue

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.1ರಿಂದ 12ರ ವರೆಗೆ 124 ಮಂದಿಯಲ್ಲಿ ಡೆಂಗ್ಯೂ ಜ್ವರ ದೃಢಪಟ್ಟಿದೆ. ಈ ಪೈಕಿ 30 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.

ಜಿಲ್ಲೆಯಲ್ಲಿ ಸುಮಾರು 400 ಮಂದಿಯಲ್ಲಿ ಡೆಂಗ್ಯೂ ಮಾದರಿಯ ಜ್ವರ ಕಾಣಿಸಿಕೊಂಡಿದ್ದು, ಈ ಪೈಕಿ 124 ಮಂದಿಯಲ್ಲಿ ದೃಢಪಟ್ಟಿದೆ. ಗುರುವಾರದವರೆಗೆ 39 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ 9 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಉಳಿದ 30 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ ಗುಣಮುಖ ರಾಗುತ್ತಿದ್ದಾರೆ ಎಂದು ಜಿಲ್ಲಾ ಸರ್ವೆಲೆನ್ಸ್‌ ಅಧಿಕಾರಿ ಡಾ| ನವೀನ್‌ಚಂದ್ರ ಕುಲಾಲ್‌ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಡೆಂಗ್ಯೂ?
ನಗರದ ಖಾಸಗಿ ಪ್ರೌಢಶಾಲೆಯೊಂದರ ಮೂವರು ವಿದ್ಯಾರ್ಥಿಗಳಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿರುವುದಾಗಿ ಸಂದೇಶಗಳು ಹರಿದಾಡುತ್ತಿವೆ. ಆದರೆ ಈ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ವಿಚಾರಣೆ ಮಾಡಲಾಗುತ್ತಿದೆ ಎಂದು ಡಾ| ನವೀನ್‌ಕುಮಾರ್‌ ತಿಳಿಸಿದ್ದಾರೆ.

ನೀರು ನಿಲ್ಲದಂತೆ ನೋಡಿಕೊಳ್ಳಿ
ಮಂಗಳೂರಿನ ಕದ್ರಿ, ಬೆಂಗ್ರೆ, ಬಂದರು ಮುಂತಾದೆಡೆ ಸೊಳ್ಳೆ ಉತ್ಪತ್ತಿ ತಾಣ ಹೆಚ್ಚುತ್ತಿದೆ. ಇದರಿಂದ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಅಧಿಕವಾಗಿರುತ್ತದೆ. ಜನ ಆದಷ್ಟು ಸುತ್ತಮುತ್ತಲಿನ ಪ್ರದೇಶ, ಮನೆಯ ಮಹಡಿಗಳಲ್ಲಿ ನೀರು ನಿಲ್ಲದಂತೆ ಜಾಗ್ರತೆ ವಹಿಸಬೇಕು. ಶುದ್ಧ ನೀರು ಮತ್ತು ಕೊಳಚೆ ನೀರು ಎರಡರಲ್ಲೂ ಸೊಳ್ಳೆ ಉತ್ಪತ್ತಿಗೆ ಪೂರಕ ವಾಗಿರುವುದರಿಂದ ನೀರು ನಿಲ್ಲಿಸದೆ ಶುಚಿಗೊಳಿಸಬೇಕು. ರಾತ್ರಿ ಮಲಗುವಾಗ ಸೊಳ್ಳೆ ಪರದೆ ಬಳಕೆ ಮಾಡಬೇಕು. ಬೇವಿನ ಎಣ್ಣೆ ಮುಂತಾದವನ್ನು ಹಚ್ಚಿ ಮಲಗಬೇಕು ಎಂದು ವೈದ್ಯಾಧಿಕಾರಿಗಳು ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಮಲೇರಿಯಾ ಸಂಖ್ಯೆ ಕಡಿಮೆ ಇದೆ.

ನಿಯಂತ್ರಣಕ್ಕೆ ಕ್ರಮ: ಜಿ.ಪಂ. ಸಿಇಒ
ಮಲೇರಿಯಾ, ಡೆಂಗ್ಯೂ ಹೆಚ್ಚುತ್ತಿರುವ ಪ್ರದೇಶಗಳಿಗೆ ನಗರ ಪಾಲಿಕೆಯಿಂದ ನಿರಂತರ ಸಮೀಕ್ಷೆ ಮತ್ತು ಸೊಳ್ಳೆಗಳ ಉತ್ಪತ್ತಿ ಪ್ರದೇಶಗಳನ್ನು ನಾಶಪಡಿಸಲು ಕ್ರಮ ಕೈಗೊಳ್ಳುವಂತೆ ಜಿ.ಪಂ. ಸಿಇಒ ಡಾ| ಸೆಲ್ವಮಣಿ ಮಂಗಳೂರು ಮನಪಾಗೆ ನಿರ್ದೇಶನ ನೀಡಿದ್ದಾರೆ.

ಟಾಪ್ ನ್ಯೂಸ್

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

7(1)

Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ 2 ಮೀನುಗಾರಿಕಾ ಬೋಟ್‌ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.