ಎಲ್ಲರೂ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ

Team Udayavani, Jul 13, 2019, 12:50 PM IST

rn-tdy-2..

ದೇವರಹಳ್ಳಿ ಗ್ರಾಮದ ಶಿರಡಿ ಸಾಯಿಬಾಬಾ ವೃದ್ಧಾಶ್ರಮದಲ್ಲಿ ಹಿರಿಯರಿಗೆ ಸಿಹಿ ಹಂಚುವ ಮೂಲಕ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲಾಯಿತು.

ಚನ್ನಪಟ್ಟಣ: ಪ್ರತಿಯೊಬ್ಬರು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು, ಹಿರಿಯರ ಸೇವೆ ಮಾಡಿದಾಗ ಜನ್ಮ ಸಾರ್ಥಕವಾಗುತ್ತದೆ ಎಂದು ಕಾರ್ಮಿಕರ ಸಂಘದ ಅಧ್ಯಕ್ಷ ಪೇಟೇಚೇರಿ ಕರ್ಣತಮ್ಮ ಹೇಳಿದರು.

ತಾಲೂಕಿನ ದೇವರಹಳ್ಳಿ ಗ್ರಾಮದ ಶ್ರೀ ಶಿರಡಿ ಸಾಯಿಬಾಬಾ ವೃದ್ಧಾಶ್ರಮ ದಲ್ಲಿ ಆಯೋಜಿಸಲಾಗಿದ್ದ ತಮ್ಮ ಪುತ್ರನ ಹುಟ್ಟುಹಬ್ಬ ಆಚರಣೆ ಹಾಗೂ ವೃದ್ಧಾಶ್ರಮಕ್ಕೆ ಅಗತ್ಯವಿರುವ ದಿನಸಿ ಪದಾರ್ಥಗಳನ್ನು ಕೊಡುಗೆ ನೀಡಿ ಮಾತನಾಡಿದರು. ವೃದ್ಧಾಶ್ರಮದಲ್ಲಿರುವ ಹಿರಿಯ ಜೀವಗಳು ಹಲವಾರು ಸಿಹಿ-ಕಹಿಯನ್ನು ಅನುಭವಿಸಿರುವವರಾಗಿದ್ದು, ತಮ್ಮ ಬಲವೆಲ್ಲಾ ಕುಗ್ಗಿ, ನಿಶಕ್ತರಾದ ಸಂದರ್ಭದಲ್ಲಿ ಅವರನ್ನು ಮೂಲೆಗುಂಪು ಮಾಡಿ, ವೃದ್ಧಾಶ್ರಮಗಳಲ್ಲಿ ಆಶ್ರಯ ಪಡೆಯುವ ಅನಿವಾರ್ಯತೆ ತಂದುಕೊಂಡಿದ್ದಾರೆ. ತಿಳಿದವರಿಂದಲೇ ಈ ರೀತಿಯ ಅಮಾನವೀಯ ವರ್ತನೆ ನಡೆಯುತ್ತಿರುವುದು ವಿಷಾದನೀಯವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಮುಪ್ಪಿನ ಸಂದರ್ಭದಲ್ಲಿ ಮಕ್ಕಳು, ಮೊಮ್ಮಕ್ಕಳು ಆಸರೆಯಾಗಬೇಕು, ಬೀದಿ ಪಾಲಾದ ವೃದ್ಧರಿಗೆ ಸೂರು ಕಲ್ಪಿಸಿಕೊಟ್ಟಿರುವ ಹಾಗೂ ಹಿರಿಯರನ್ನು ಹೆತ್ತ ತಂದೆ ತಾಯಿಯಂತೆ ಜೋಪಾನ ಮಾಡುತ್ತಿರುವ ವೃದ್ಧಾಶ್ರಮದ ಮುಖ್ಯಸ್ಥರಿಗೆ ಅಭಿನಂದನೆ ಸಲ್ಲಿಸಲೇಬೇಕಿದೆ ಎಂದರು. ವೃದ್ಧಾಶ್ರಮಕ್ಕೆ ಸರ್ಕಾರದ ಯಾವುದೇ ರೀತಿಯ ನೆರವು ಇಲ್ಲದೆ ದಾನಿಗಳ ಸಹಾಯ, ಸಹಕಾರದಿಂದ ಆಶ್ರಮದ ವೃದ್ಧರಿಗೆ ನೀಡುವ ಗುಣಮಟ್ಟದ ಆಹಾರದಿಂದ ಉತ್ತಮ ಆರೋಗ್ಯದವರೆಗೂ ಕಾಳಜಿ ಮಾಡುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.

ಮಾತೃಶ್ರೀ ಚಾರಿಟಬಲ್ ಟ್ರಸ್ಟ್‌ ಅಧ್ಯಕ್ಷ ನಾಗೇಶ್‌ ಮಾತನಾಡಿ, ವೃದ್ಧಾಶ್ರಮ ಹಿರಿಯರಧಾಮವಾಗಿ ನಿರ್ಮಾಣವಾಗುತ್ತಿದೆ. ತನ್ನವರ ಜೊತೆಗೂಡಿ ಸಂತಸದಿಂದ ಬದುಕು ಕೊನೆಗೊಳಿಸುವ ಸಂದಿಗ್ಧ ಕಾಲದಲ್ಲಿ, ತನ್ನವರಿಂದಲೇ ದೂರಾಗಿ ಹಿರಿಯರ ಧಾಮದಲ್ಲಿ ನೆಲ ಕಂಡಿರುವ ಜೀವಗಳಿಗೆ ಪ್ರತಿಯೊಬ್ಬರು ಸಾಧ್ಯವಾದಷ್ಟು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸಮಾಜ ಸೇವಕಿ ಮಮತಾ, ಸಂಘದ ನಿರ್ದೇಶಕ ಶ್ರೀನಿವಾಸ್‌ ಆರ್‌., ಶಿರಡಿ ಸಾಯಿಬಾಬಾ ವೃದ್ಧಾಶ್ರಮದ ಮುಖ್ಯಸ್ಥ ಹರೀಶ್‌ ಹೆಗ್ಗಡೆ, ಬಾರ್‌ ಬೈಂಡಿಂಗ್‌ ರಾಜು, ವೃದ್ಧಾಶ್ರಮದ ಮನು ಹಾಗೂ ಹಲವಾರು ಮಂದಿ ಹಾಜರಿದ್ದರು.

ಟಾಪ್ ನ್ಯೂಸ್

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.