ಪ್ರತಿ ಮನೆಯಲ್ಲೂ ಸೀತಾಕಲ್ಯಾಣ ಆಚರಣೆ: ತಿರ್ಮಾನ

Team Udayavani, Jul 14, 2019, 5:29 AM IST

seetakalyana

ಕಾಸರಗೋಡು: ಪರಮಪೂಜ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿರುವ ಮುಳ್ಳೇರಿಯ ಮಂಡಲಾಂತರ್ಗತ ಕಾಸರಗೋಡು ವಲಯದ ಜುಲೈ ತಿಂಗಳ ಮಾಸಿಕ ಸಭೆಯು ಕಾಸರಗೋಡು ನಗರದ ನುಳ್ಳಿಪ್ಪಾಡಿ ಹವ್ಯಕ ಸಭಾಭವನದಲ್ಲಿ ಜರಗಿತು.

ಧ್ವಜಾರೋಹಣ, ಗುರುವಂದನೆ, ಶಂಖನಾದ, ಶ್ರೀ ಲಕ್ಷಿ$¾à ನೃಸಿಂಹ ಕರಾವಲಂಬಮ್‌ ಸ್ತೋತ್ರ ಪಠಣದೊಂದಿಗೆ ವಲಯಾಧ್ಯಕ್ಷ ಯೇತಡ್ಕ ರಮೇಶ ಭಟ್‌ ಅವರ ಅಧ್ಯಕ್ಷತೆಯಲ್ಲಿ ಸಭೆ ಪ್ರಾರಂಭವಾಯಿತು. ವಲಯ ಕಾರ್ಯದರ್ಶಿ ಉಳುವಾನ ಈಶ್ವರ ಭಟ್‌ ಗತಸಭೆಯ ವರದಿಯನ್ನಿತ್ತು ಲೆಕ್ಕಪತ್ರ ಮಂಡಿಸಿದರು.

ಆಯಾ ವಿಭಾಗದ ಪ್ರಧಾನರು ವಿಭಾಗಾ ವಾರು ವರದಿಯನ್ನು ಮಂಡಿಸಿದರು.
ಬದಿಯಡ್ಕ ಭಾರತೀ ವಿದ್ಯಾಪೀಠದಲ್ಲಿ ನಡೆದ ಹಲಸು ಮೇಳದಲ್ಲಿ ವಲಯದ ಸಕ್ರಿಯ ಪಾಲ್ಗೊಳ್ಳುವಿಕೆಯ ಬಗ್ಗೆ ಮಾಹಿತಿ ನೀಡಿ ಹಲಸಿನ ಮೇಳದ ಯಶಸ್ಸಿಗೆ ಕಾರಣರಾದ ವಲಯಗಳಿಗೆ ಹಲಸುಮೇಳ ಸಮಿತಿಯ ವತಿಯಿಂದ ನೀಡಲಾದ ಪ್ರಶಸ್ತಿ ಪತ್ರವನ್ನು ಸಭೆಗೆ ಪ್ರದರ್ಶಿಸಲಾಯಿತು.

ಕಾಸರಗೋಡು ಹವ್ಯಕ ಸಭಾಭವನದಲ್ಲಿ ನಡೆದ ಮುಳ್ಳೇರಿಯ ಹವ್ಯಕ ಮಂಡಲ ಸಭೆಯಲ್ಲಿ ವಲಯದ ನಾಲ್ಕು ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿದ ಮಾಹಿತಿ ನೀಡಲಾಯಿತು. ಶ್ರೀ ಗುರುಗಳಿಂದ ಬೆಂಗಳೂರು ರಾಮಾಶ್ರಮದಲ್ಲಿ ನಡೆಯುತ್ತಿರುವ ಧಾರಾ-ರಾಮಾಯಣದ ಸೀತಾಕಲ್ಯಾಣದ ವ್ಯಾಖ್ಯಾನದ ಅಂಗವಾಗಿ ಶ್ರೀ ಸಂಸ್ಥಾನದವರ ಮಾರ್ಗದರ್ಶನದಂತೆ ಪ್ರತಿ ಮನೆಯಲ್ಲಿ ವಿಶಿಷ್ಟ ಉತ್ಸವವಾಗಿ ಆಚರಿಸಲು ಸೂಚಿಸಿದ ಪ್ರಯುಕ್ತ ವಲಯದ ಮನ್ನಿಪ್ಪಾಡಿ ಡಿ| ನಾರಾಯಣ ಭಟ್‌ ನಿವಾಸದಲ್ಲಿ ಸೀತಾಕಲ್ಯಾಣ ಆಚರಣೆ ನಡೆಸುವುದೆಂದು ತೀರ್ಮಾನಿಸಲಾಯಿತು.

ಜು.13ರಂದು ಬದಿಯಡ್ಕ ಭಾರತೀ ವಿದ್ಯಾಪೀಠದಲ್ಲಿ ನಡೆಯುವ ಗುರಿಕಾರರ ಕಾರ್ಯಾಗಾರದಲ್ಲಿ ವಲಯದ ಗುರಿಕಾರರ ಭಾಗವಹಿಸುವಿಕೆಗೆ ಕೇಳಿಕೊಳ್ಳಲಾಯಿತು. ಮುಂದಿನ ಅವ ಧಿಗೆ ನಿಯೋಜಿತ ವಲಯ ಪದಾ ಧಿಕಾರಿಗಳ ವಿವರ ನೀಡಲಾಯಿತು. ಆ.1 ರಂದು ಬಜಕೂಡ್ಲು ಅಮೃತಧಾರಾ ಗೋಶಾಲೆ ಯಲ್ಲಿ ನಡೆಯುವ ಸಾಮೂಹಿಕ ಆಶ್ಲೇಷ ಬಲಿಯ ವಿವರ ತಿಳಿಸಿ ವಲಯದಿಂದ ಅ ಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ತೀರ್ಮಾನಿಸಲಾಯಿತು. ರಾಮಾಶ್ರಮದಲ್ಲಿ ನಡೆಯುವ ರಾಮಾಯಣ ಚಾತುರ್ಮಾಸ್ಯದ ಅಂಗವಾಗಿ ನಡೆಯುವ ವಲಯ ಭಿಕ್ಷೆಯು ಸೆ.11 ರಂದು ನಡೆಯುವುದೆಂದು ಮಾಹಿತಿ ನೀಡಲಾಯಿತು.

ರಾಮತಾರಕ ಜಪ, ಶಾಂತಿ ಮಂತ್ರ, ಶಂಖನಾದದೊಂದಿಗೆ ಸಭೆ ಮುಕ್ತಾಯಗೊಂಡಿತು.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.