ಕೃಷಿ ಪಾಠ: ಗದ್ದೆಗಿಳಿದು ನಾಟಿ ಮಾಡಿದ ಮಕ್ಕಳು

Team Udayavani, Jul 14, 2019, 5:49 AM IST

krishi-pata

ಕಾಸರಗೋಡು: ಪರವನಡ್ಕ ಯುವಜನ ಒಕ್ಕೂಟದ ಆಶ್ರಯದಲ್ಲಿ ಕೊಟ್ಟರುವಂ ಶ್ರೀ ವಿಷ್ಣು ವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಚೆಮ್ನಾಡ್‌ ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಗದ್ದೆಗಿಳಿದು ಭತ್ತ ನಾಟಿ ಮಾಡಿ ಭತ್ತ ಬೆಳೆಯುವ ಬಗ್ಗೆ ಮನನ ಮಾಡಿಕೊಂಡರು.

ಭತ್ತ ನಾಟಿ ಮಾಡುವ ಮತ್ತು ಕೃಷಿ ಸಂಸ್ಕೃತಿಯನ್ನು ಅರ್ಥೈಸುವ ಉದ್ದೇಶದೊಂದಿಗೆ ಚೆಮ್ನಾಡ್‌ನ‌ ಗದ್ದೆಯಲ್ಲಿ ನಾಟಿ ಉತ್ಸವ ಆಯೋಜಿಸಲಾಗಿತ್ತು. ಚೆಮ್ನಾಡ್‌ ಗ್ರಾಮ ಪಂಚಾಯತ್‌ ಸ್ಥಾಯೀ ಸಮಿತಿ ಅಧ್ಯಕ್ಷೆ ಗೀತಾ ಬಾಲಕೃಷ್ಣನ್‌ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ ಸದಸ್ಯ ರಾದ ಮಾಧವನ್‌ ನಾಯರ್‌, ಸಜಿತ, ಚೆಮ್ನಾಡ್‌ ಸರ್ವೀಸ್‌ ಸಹಕಾರಿ ಬ್ಯಾಂಕ್‌ ನಿರ್ದೇಶಕ ಸದಾಶಿವ, ಕೃಷಿ ಅಧಿಕಾರಿ ರಾಜ್‌ಗೋಪಾಲನ್‌, ಪುರುಷೋತ್ತಮನ್‌ ಮೊದಲಾದವರು ಮಾತನಾಡಿದರು.

ಹಲವು ವರ್ಷಗಳಿಂದ ಹಡಿಲು ಬಿಟ್ಟು ಬಂಜರು ಭೂಮಿಯಾಗಿದ್ದ ಈ ಗದ್ದೆಯಲ್ಲಿ ಯುವಜನ ಒಕ್ಕೂಟದ ಕಾರ್ಯಕರ್ತರಾದ ವಿಶ್ವನಾಥನ್‌, ರಾಜನ್‌, ಉಣ್ಣಿಕೃಷ್ಣನ್‌, ಮುರಳೀಧರನ್‌ ಭತ್ತ ಕೃಷಿ ಬೆಳೆಯಲು ಆರಂಭಿಸಿ ಮಕ್ಕಳಿಗೂ ಕೃಷಿಯ ಅನುಭವವನ್ನು ಹಂಚಿಕೊಂಡರು.

ವಿದ್ಯಾರ್ಥಿಗಳ ಸಹಿತ ಸಾಮೂಹಿಕ ಭತ್ತ ಕೃಷಿ ಊರಿನಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿತು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.