ರೈಲ್ವೇ ಸಚಿವರಿಗೆ ಸಂಸದೆ ಶೋಭಾ ಮನವಿ
Team Udayavani, Jul 14, 2019, 10:16 AM IST
ಉಡುಪಿ: ಸಂಸದೆ ಶೋಭಾ ಕರಂದ್ಲಾಜೆ ಅವರು ರೈಲ್ವೇ ಸಂಬಂಧಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈಲ್ವೇ ಸಚಿವ ಪಿಯೂಶ್ ಗೋಯೆಲ್ ಅವರಿಗೆ ಮನವಿ ಮಾಡಿದರು.
ಕಾರ್ಕಳ- ಮೂಡುಬಿದಿರೆ-ಉಜಿರೆ- ಧರ್ಮಸ್ಥಳದ ಹೊಸ ಮಾರ್ಗದ ಸರ್ವೆ, ಚಿಕ್ಕಮಗಳೂರು- ಹಾಸನ ನಡುವೆ ಹೊಸ ರೈಲು ಮಾರ್ಗ, ತರಿಕೆರೆಯಲ್ಲಿ ಜನಶತಾಬ್ದಿ ರೈಲಿಗೆ ನಿಲುಗಡೆ, ದೇವನೂರಿನಲ್ಲಿ ಮೈಸೂರು – ತಾಳಗುಪ್ಪ ಮತ್ತು ಶಿವಮೊಗ್ಗ – ಬೆಂಗಳೂರು ಇಂಟರ್‌ಸಿಟಿ ರೈಲುಗಳ (16205/16206, 20651/ 20652) ನಿಲುಗಡೆ, ತರಿಕೆರೆ ತಾಲೂಕಿನ ಬೆಲೆನಹಳ್ಳಿ ನಿಲ್ದಾಣದಲ್ಲಿ ಪ್ರಯಾಣಿಕ ರೈಲಿನ ನಿಲುಗಡೆ, ಚಿಕ್ಕಮಗಳೂರು- ಯಶವಂತಪುರ ಎಕ್ಸ್‌ಪ್ರೆಸ್‌ನ ವೇಗ ಹೆಚ್ಚಿಸುವಿಕೆ, ತರಿಕೆರೆ ನಿಲ್ದಾಣ ಮೇಲ್ದರ್ಜೆಗೇರಿಸುವುದು ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.