ಎಸ್‌ಪಿಪಿ ಆಗಿ ವಕೀಲ ಜಗದೀಶ್ ನೇಮಕ
Team Udayavani, Jul 16, 2019, 3:00 AM IST
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ದಾಖಲಾಗುವ ಎಲ್ಲಾ ಪ್ರಕರಣಗಳಲ್ಲಿಯೂ ಸರ್ಕಾರದ (ಪ್ರಾಸಿಕ್ಯೂಷನ್) ಪರ ಕರ್ನಾಟಕ ಹೈಕೋರ್ಟ್‌ನಲ್ಲಿ ವಾದ ಮಂಡಿಸಲು ವಕೀಲ ಬಿ.ಎನ್.ಜಗದೀಶ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲರ ಆದೇಶಾನುಸಾರ ಗೃಹ ಇಲಾಖೆ ಸೋಮವಾರ ಅಧಿಸೂಚನೆ ಹೊರಡಿಸಿದೆ.
ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆ ದೂರಿನ ಸಂಬಂಧ ಹೈಕೋರ್ಟ್‌ಗೆ ದಾಖಲಾಗುವ ಎಲ್ಲಾ ಪ್ರಕರಣಗಳಲ್ಲಿ ಸರ್ಕಾರದ ಪರ (ಪ್ರಾಸಿಕ್ಯೂಷನ್) ವಕೀಲ ಬಿ.ಎನ್.ಜಗದಿಶ್ ವಾದ ಮಂಡಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.